Sunday, March 8, 2026

darmastala case

ಬಂಗ್ಲೆಗುಡ್ಡದಲ್ಲಿ ಮೂಳೆಗಳ ರಾಶಿ, ರಾಶಿ

ಧರ್ಮಸ್ಥಳ ಪ್ರಕರಣ ಕ್ಲೈಮ್ಯಾಕ್ಸ್‌ಗೆ ಬಂದಿತ್ತು ಅನ್ನುವಷ್ಟರಲ್ಲಿ ಯಾರೂ ಊಹಿಸಿರದ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದೆ. ಬಂಗ್ಲೆಗುಡ್ಡದಲ್ಲಿ ಸೆಪ್ಟೆಂಬರ್‌ 17ರಂದು ನಡೆದ ಶೋಧ ಕಾರ್ಯದಲ್ಲಿ, ಬರೋಬ್ಬರಿ 5 ತಲೆಬುರುಡೆ, 100 ಮೂಳೆಗಳು ಪತ್ತೆಯಾಗಿವೆ. ಸೌಜನ್ಯ ಮಾವ ವಿಠಲ ಗೌಡ ಹೇಳಿಕೆ ಆಧರಿಸಿ, ಎಸ್‌ಐಟಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ರು. ಇಡೀ ದಿನ ಪ್ರತ್ಯೇಕ 3 ತಂಡಗಳಾಗಿ, ಶೋಧ ಕಾರ್ಯ...

ಬಂಗ್ಲಗುಡ್ಡದಲ್ಲಿ ಸಿಗುತ್ತಾ ಸುಳಿವು..?

ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿರುವ SIT ಅಧಿಕಾರಿಗಳಿಗೆ ಬಂಗ್ಲೆಗುಡ್ಡದಲ್ಲಿ ಮಹಜರು ಮಾಡಲು, ಅರಣ್ಯ ಇಲಾಖೆ ಹಸಿರು ನಿಶಾನೆ ತೋರಿದೆ. ಬಂಗ್ಲೆಗುಡ್ಡದಲ್ಲಿ ಹಲವು ಶವಗಳು ಇರುವುದಾಗಿ, ಸೌಜನ್ಯ ಮಾವ ವಿಠಲ್‌ ಗೌಡ ಹೇಳಿದ್ರು. ಕಾಡಿನ ಮಧ್ಯೆ ವಿಠಲ್‌ ಗೌಡ ಹೇಳಿದ ಪಾಯಿಂಟ್‌ಗಳು ಇರೋದ್ರಿಂದ, ಅನಮತಿ ಅಗತ್ಯವಾಗಿತ್ತು. ಈಗ ಪರ್ಮಿಷನ್‌ ಸಿಕ್ಕಿದ್ದು, ಮಹಜರು ಪ್ರಕ್ರಿಯೆ ನಡೆಸಲು ಅಧಿಕಾರಿಗಳು ಸಿದ್ಧತೆ...

ಸರಣಿ ದೂರುಗಳಿಗೆ SIT ಫುಲ್‌ ಕನ್‌ಫ್ಯೂಸ್‌!

ಧರ್ಮಸ್ಥಳ ಪ್ರಕರಣ ಸಂಬಂಧ, ಇಲ್ಲಿಯವರೆಗೆ 30ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆಯಂತೆ. ಅವುಗಳಲ್ಲಿ ಅರ್ಹ ದೂರುಗಳ ಸಮಗ್ರ ತನಿಖೆಗೆ, ಎಸ್‌ಐಟಿ ಮುಂದಾಗಿದೆ. ಅವುಗಳಲ್ಲಿ ನಾಪತ್ತೆ ಪ್ರಕರಣಗಳು, ಅಸಹಜ ಸಾವುಗಳು, ಶಂಕಿತ ಕೊಲೆ ಪ್ರಕರಣಗಳು, ಮೃತದೇಹಗಳನ್ನು, ಅಕ್ರಮವಾಗಿ ವಿಲೇವಾರಿ ಮಾಡಿರುವ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಹಾಗೂ ಪೊಲೀಸರು ಅಡ್ಜಸ್ಟ್‌ಮೆಂಟ್‌ ಮಾಡಿಕೊಂಡಿದ್ದಾರೆಂದು, ಹಲವರು ಕಂಪ್ಲೇಂಟ್‌ ಕೊಟ್ಟಿದ್ದಾರೆ....

SITಗೆ ಗಿರೀಶ್‌ ಮಟ್ಟಣ್ಣವರ್‌ ಮತ್ತೊಂದು ದೂರು

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ನಿಗೂಢ ಸಾವುಗಳು ಪ್ರಕರಣ, ರೋಚಕ ಟ್ವಿಸ್ಟ್‌ ಪಡೆದಿದೆ. ಎಸ್‌ಐಟಿ ವಿಚಾರಣೆ ಬಳಿಕ, ಗಿರೀಶ್‌ ಮಟ್ಟಣ್ಣವರ್‌, ಎಸ್‌ಐಟಿಗೆ ಮತ್ತೊಂದು ದೂರು ಕೊಟ್ಟಿದ್ದಾರೆ. 2006ರಿಂದ 2010ರೊಳಗೆ, ಧರ್ಮಸ್ಥಳದ ಲಾಡ್ಜ್‌ಗಳಲ್ಲಿ ಅಪರಿಚಿತ ಶವಗಳು ಪತ್ತೆಯಾಗಿವೆ. ಕೊಲೆ ಅಥವಾ ಆತ್ಮಹತ್ಯೆ ಬಗ್ಗೆ ಸಂಶಯವಿದ್ರೂ, ತರಾತುರಿಯಲ್ಲಿ ದಫನ್‌ ಮಾಡಲಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅಂತ್ಯಕ್ರಿಯೆ ಮಾಡಲಾಗಿದೆ. ಈ...

ವಿಠಲ ಗೌಡ ಸ್ಫೋಟಕ ವಿಡಿಯೋ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪಗಳ ಕೇಸ್‌ಗೆ ಒಂದು ಸಣ್ಣ ಬ್ರೇಕ್‌ನ ಬಳಿಕ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಬುರುಡೆ ಗ್ಯಾಂಗ್‌ ನಂಟು ಹೊಂದಿರುವ ಎಲ್ಲರನ್ನೂ, ಎಸ್‌ಐಟಿ ಅಧಿಕಾರಿಗಳು ಗ್ರಿಲ್‌ ಮಾಡ್ತಿದ್ದಾರೆ. ಇದರಲ್ಲಿ ಸೌಜನ್ಯ ಮಾವ ವಿಠಲ ಗೌಡ ಅವರ ವಿಚಾರಣೆಯನ್ನು ಮುಗಿಸಲಾಗಿದೆ. ಎಸ್‌ಐಟಿ ವಿಚಾರಣೆ ಮುಗಿದ ಬೆನ್ನಲ್ಲೇ ವಿಠಲ ಗೌಡ ಅವರು ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ....

ಸೌಜನ್ಯ ಮಾವ ವಿಠಲ್‌ ಗೌಡ ಅರೆಸ್ಟ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್‌ ಹೇಳಿಕೆ ಆಧರಿಸಿ, ವಿಠಲಗೌಡನನ್ನ ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ ಸೆಪ್ಟೆಂಬರ್‌ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...

ಬುರುಡೆ ಗ್ಯಾಂಗ್‌ಗೆ SIT ಫುಲ್ ಗ್ರಿಲ್!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು, ಇಂಚಿಂಚೂ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಬುರುಡೆ ಗ್ಯಾಂಗಿನ ಜನ್ಮ ಜಾಲಾಡ್ತಿದ್ದು, ಸುದೀರ್ಘ ವಿಚಾರಣೆಗೆ ಮುಂದಾಗಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಹಳ ಸ್ಪಷ್ಟವಾಗಿ ಕೆಲವರ ಹೆಸರುಗಳನ್ನು ಹೇಳಿದ್ದಾನೆ. ಮಟ್ಟಣ್ಣವರ್‌, ತಿಮರೋಡಿ, ಜಯಂತ್, ಸಮೀರ್‌, ವಿಠಲ ಗೌಡ, ಪ್ರದೀಪ್‌ ಗೌಡ ಸೇರಿದಂತೆ, ಹಲವು ಯೂಟ್ಯೂಬರ್‌ಗಳ ಹೆಸರನ್ನೂ ಬಾಯ್ಬಿಟ್ಟಿದ್ದಾನೆ. ಪ್ರತಿಯೊಬ್ಬರಿಗೂ ಬುಲಾವ್‌ ಕೊಟ್ಟಿದ್ದು, ತನಿಖೆಯನ್ನು ತೀವ್ರಗೊಳಿಸಿದೆ....

“ಬಿಜೆಪಿಗರಿಂದಲೇ ಧರ್ಮಸ್ಥಳಕ್ಕೆ ಅವಮಾನ”

ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...

ಸೌಜನ್ಯ ಮಾವನ ಬುಡಕ್ಕೆ ಬುರುಡೆ ಕೇಸ್!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿದ್ದ ನಿಗೂಢ ಸಾವುಗಳ ಕೇಸ್‌ಗೆ, ಬೇರೆಯದ್ದೇ ತಿರುವು ಸಿಕ್ಕಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿರುವ ಅನುಮಾನ ಮೂಡಿದ್ದು, ಬುರುಡೆ ಗ್ಯಾಂಗ್‌ ಲಾಕ್‌ ಆಗಿದೆ. ಎಸ್‌ಐಟಿ ತನಿಖೆ ತೀವ್ರಗೊಂಡಿದ್ದು, ಪ್ರತಿಯೊಂದು ಆಯಾಮಗಳನ್ನು ಪರಿಶೀಲನೆ ಮಾಡಿದೆ. ಚಿನ್ನಯ್ಯ, ಮಟ್ಟಣ್ಣವರ್‌, ತಿಮರೋಡಿ, ಟಿ. ಜಯಂತ್‌, ಯೂಟ್ಯೂಬರ್ಸ್‌ ಬಳಿಕ ಮತ್ತೊಬ್ಬರ ಲಿಂಕ್‌ ಇರೋದು ಬಯಲಾಗಿದೆ. ಸೌಜನ್ಯ ಮಾವ ವಿಠಲಗೌಡ...

ಉಚ್ಛಾಟನೆ ಆದವರೇ ಸಿಎಂ ಆಗ್ತಾರೆ..

2028ರ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷಗಳು ಬಾಕಿ ಇವೆ. ಹೀಗಲೇ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಹಲವು ರಾಜಕೀಯ ನಾಯಕರು ಭವಿಷ್ಯವನ್ನೂ ನುಡಿದಿದ್ದಾರೆ. ಇನ್ನು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, 2028ಕ್ಕೆ ನಾನೇ ಸಿಎಂ ಅಂತಾ ಪದೇ ಪದೇ ಬಹಿರಂಗವಾಗಿ ಹೇಳಿಕೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img