ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ.
ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್ ರದ್ದುಪಡಿಸುವ ಸಲುವಾಗಿ...
ನಟಿ ರಮ್ಯಾ ಅವರ ದೂರಿನ ಬಳಿಕವೂ ಕಾಮೆಂಟ್ಸ್‌ಗಳ ಹಾವಳಿ ನಿಂತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಸದ್ದು ಮಾಡುತ್ತಿರುವ ಹೆಸರು ಸೋನು ಶೆಟ್ಟಿ. ‘ಐ ಯಾಮ್ ಸೋನು ಶೆಟ್ಟಿ’ ಎಂಬ ಖಾತೆಯಲ್ಲಿ ವಿಡಿಯೋ ಹಾಕ್ತಾ, ಪ್ರಭಾವ ಬೀರ್ತಾ, ನೇರವಾಗಿ ದರ್ಶನ್ ಬಗ್ಗೆ ಮಾತನಾಡಿದ್ರು. ದರ್ಶನ್ ರೌಡಿ ಆಗಬೇಕಾಗಿದ್ದವರು… ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ ಅಂತ ಇತ್ತೀಚಿಗೆ...
ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಂತ ಪೋಸ್ಟ್ ಮಾಡಿದ್ದು ಫ್ಯಾನ್ಸ್ ವಾರ್‌ಗೆ ಕಾರಣವಾಗಿದೆ. ಅದಕ್ಕೆ ಪ್ರತಿಯಾಗಿ ದರ್ಶನ್ ಅವರ ಕೆಲ ಅಭಿಮಾನಿಗಳು ರಮ್ಯಾಗೆ ಅಶ್ಲೀಲ, ಅಸಭ್ಯ ಸಂದೇಶಗಳನ್ನು ಕಳುಹಿಸಿದ್ರು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗಿತ್ತು.
ಈ ಅಸಭ್ಯ ಸಂದೇಶಗಳನ್ನು ಕಂಡು ನಟ ಪ್ರಥಮ್, ಶಿವರಾಜ್ ಕುಮಾರ್, ವಿನಯ್ ರಾಜ್...
ನಟ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಕೆಲವರ ಕೆಟ್ಟ ಕಾಮೆಂಟ್‌ಗಳ ವಿರುದ್ಧ ನಟಿ ರಮ್ಯಾ ಅವರು ದೂರು ದಾಖಲಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ ರಮ್ಯಾ ಅವರು ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಫುಲ್ ಗರಂ ಆಗಿದ್ದಾರೆ.
ದೂರು ಕೊಟ್ಟ ಬಳಿಕ ರಮ್ಯಾ ಅವರು ಮಾತನಾಡಿದರು. ರೇಣುಕಾಸ್ವಾಮಿ ಬದಲು ನನ್ನನ್ನು ಕೊಲೆ...
Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೋಮವಾರ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆರೋಪಿ ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ಸಾಗಿಸುವಲ್ಲಿ ಭಾಗಿಯಾಗಿದ್ದ ಮತ್ತು ಕೊಲೆ ಆರೋಪವನ್ನು ಹೊತ್ತು ಸೆರೆಂಡರ್ ಆಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ...
Movie News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಆರೋಪಿ ನಟ ದರ್ಶನ್ ಅವರು ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬರೋಬ್ಬರಿ ನೂರು ದಿನಗಳ ಬಳಿಕ ದರ್ಶನ್ ಅವರ ಪರ ವಕೀಲರ ಕಡೆಯಿಂದ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣದ ಎ೧...
ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ನ್ಯಾಯಾಂಗ ಅವಧಿ ಮುಗಿಯಬೇಕಿತ್ತು. ಆದರೆ, ನ್ಯಾಯಾಲಯ ವಿಚಾರಣೆ ನಡೆಸಿ, ಮತ್ತೆ ನಾಲ್ಕು ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ಬಳ್ಳಾರಿ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ದರ್ಶನ್ ಹಾಗು ಇತರರಿಗೆ 24ನೇ ಎಸಿಎಂಎಂ...
ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರೋದು ಗೊತ್ತೇ ಇದೆ. ಅವರು ಯಾವಾಗ ಜೈಲು ಸೇರಿದರೋ, ಆಗ ಒಬ್ಬೊಬ್ಬರೇ ಒಂದೊಂದು ರೀತಿ ಮಾತುಗಳನ್ನು ಹರಿಬಿಡೋಕೆ ಶುರುಮಾಡಿದರು. ದರ್ಶನ್ ಪರ ಮತ್ತು ವಿರೋಧದ ಹೇಳಿಕೆಗಳೂ ಬಂದವು. ದರ್ಶನ್ ಅಭಿಮಾನಿಗಳಂತೂ ಅವರ ಪರವಾಗಿಯೇ ಬ್ಯಾಟಿಂಗ್ ಶುರುಮಾಡಿದರು. ಈಗಲೂ ಅದೇ ನಿಲುವಿನಲ್ಲಿದ್ದಾರೆ. ಇದರ ಬೆನ್ನಲ್ಲೇ...
ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ಫೈಟ್ ಈಗ ಇನ್ನಷ್ಟು ಜೋರಾಗೋ ಲಕ್ಷಣ ಕಾಣಿಸ್ತಿದೆ. ಯಾಕಂದ್ರೆ, ಇವತ್ತು ಕಿಚ್ಚನ ಹೊಸ ಸಿನಿಮಾದ ಹಾಡು ರಿಲೀಸ್ ಆಗಿದ್ದು, ಎರಡೂ ಫಾನ್ಸ್ ಬಣಗಳ ಫೈಟ್ ಜೋರಾಗುವಂತೆ ಮಾಡ್ತಿದೆ. ಸುದೀಪ್ ಹೊಸ ಸಿನಿಮಾದ ಹಾಡು ಹೇಗೆ ಕಿಚ್ಚು ಹೊತ್ತಿಸಿದೆ.
ಇವತ್ತು ಸುದೀಪ್ ಅವ್ರ ಜನ್ಮದಿನ.ಇವತ್ತೇ ಕಿಚ್ಚನ ಮ್ಯಾಕ್ಸ್ ಸಿನಿಮಾದ...
ಕೂಲಿಂಗ್ ಗ್ಲಾಸ್ ಹಾಕ್ಕೊಂಡು ಸ್ಟೈಲ್ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...