Saturday, November 28, 2026

darshan action scene

ಕ್ರಾಂತಿ ಡಬ್ಬಿಂಗ್‌ಗೆ ಡಿ-ಬಾಸ್ ಎಂಟ್ರಿ..! ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!

ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..! ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
- Advertisement -spot_img

Latest News

ನಾರಿ ಶಕ್ತಿಗೆ ಬರಲಿದೆ ಬಂಪರ್ ಗಿಫ್ಟ್ – ಮಾತು ಉಳಿಸಿಕೊಳ್ಳುತ್ತೇವೆಂದ ಮೋದಿ!

ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಪೂರಕವಾದ ಪರಿಷ್ಕೃತ ಸಂವಿಧಾನ ತಿದ್ದುಪಡಿ ಹಾಗೂ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ...
- Advertisement -spot_img