ರಾಜಕೀಯದ ಆಡಂಬರದ ನಡುವೆ ಸರಳತೆಗೆ ಸಾಕ್ಷಿಯಾದ ಮದುವೆ ಸಂಭ್ರಮ.. ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿ, ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಮನಗರದ ಜಾನಪದ ಲೋಕದ ದೊಡ್ಡಮನೆಯಲ್ಲಿ ಡಾ. ಶ್ರೀನಿಧಿ ಅವರ ಕೈ ಹಿಡಿದು ಹೊಸ ಬದುಕು ಆರಂಭಿಸಿದ್ದಾರೆ. ರಾಜಕೀಯ ನಾಯಕನ ಈ ಸರಳ ಮದುವೆ...
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ....