ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಕಿತ್ತಾಟ ಕೊನೆಗೂ ದಿ ಎಂಡ್ ಸಿಕ್ಕಿದೆ. ದರ್ಶನ್ ತಮ್ಮ ನೆಚ್ಚಿನ ಸೆಲೆಬ್ರಿಟಿಗಳು ಅಂದ್ರೆ ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ನವರಸ ನಾಯಕ ಜಗ್ಗೇಶ್ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಸಮಯ ಸಂದರ್ಭ ವಿಷಘಳಿಗೆ.. ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯೆ..! ವೈಶಾಲ್ಯತೆ...
ನವರಸ ನಾಯಕ ಜಗ್ಗೇಶ್ ಹಾಗೂ ದರ್ಶನ್ ಅಭಿಮಾನಿಗಳ ನಡುವಿನ ಜಗಳಕ್ಕೆ ಕೊನೆಗೂ ಸುಖಾಂತ್ಯ ಸಿಕ್ಕಿದೆ. ಖಾಸಗಿ ಚಾನಲ್ ಕಾರ್ಯಕ್ರಮವೊಂದರಲ್ಲಿ ದರ್ಶನ್ ಅಭಿಮಾನಿಗಳ ಪರವಾಗಿ ಜಗ್ಗೇಶ್ ಅವರನ್ನು ಕ್ಷಮೆಯಾಚಿಸಿದ್ದಾರೆ.
ಜಗ್ಗೇಶ್ ಅವರು ನಮ್ಮ ಹಿರಿಯರು, ಎಂದಿಗೂ ಅವರು ಮುಂದೆ, ನಾವು ಅವರ ಹಿಂದೆ. ನಮ್ಮ ಸೆಲೆಬ್ರಿಟಿಗಳಿಂದ ಆಗಿರುವ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ.
ಆಡಿಯೋ ರಿಲೀಸ್ ಆದಾಗ ನಾನು ಊರಿನಲ್ಲಿ...