https://youtu.be/-WE1kCUB6wo
ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...
https://www.youtube.com/watch?v=KFWH_EPhn78
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆ ವೇಳೆಯಲ್ಲಿ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಹೆಸರು ಹೇಳಿದ್ದ ಕಾರಣ, ಅಕ್ರಮದಲ್ಲಿ ಭಾಗಿಯಾಗಿದ್ದಂತ ಆರೋಪಿಯನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಈ ಬೆನ್ನಲ್ಲೇ ಇಂದು ಆರೋಪಿ ದರ್ಶನ್ ಗೌಡ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ನ್ಯೂ ಟೌನ್ ನ ಖಾಸಗಿ...