ಇಡೀ ರಾಜ್ಯವೇ ಬೆಚ್ಚಿ ಬೀಳಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾಗೌಡ ಅವರು ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಶುಕ್ರವಾರ ಹೈಕೋರ್ಟ್ ನ ನ್ಯಾಯಾಧೀಶರಾದ ವಿಶ್ವಜಿತ್ ಶೆಟಿ ಅವರ ಪೀಠ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಈಗಾಗಲೇ ಈ ಪ್ರಕರಣದ ಬಗ್ಗೆ ಚಾರ್ಜ್...