Monday, April 14, 2025

darshan thoogudeep

ನಟ ದರ್ಶನ್‌ಗೆ ಪ್ರಸಾದ ತಂದುಕೊಟ್ಟ ಪತ್ನಿ ವಿಜಯಲಕ್ಷ್ಮೀ

Movie News: ರೇಣುಕಾಸ್ವಾಮಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರನ್ನು ನಿತ್ಯವೂ ಹಲವು ನಟ,ನಟಿಯರು, ನಿರ್ಮಾಪಕ, ನಿರ್ದೇಶಕರು ಭೇಟಿ ಮಾಡಿ ಬರುತ್ತಿದ್ದಾರೆ. ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಕೂಡ ಐದು ಬಾರಿ ದರ್ಶನ್‌ ಅವರನ್ನು ಭೇಟಿ ಮಾಡಿ ಸಮಾಧಾನದ ಮಾತುಗಳನ್ನು ಹೇಳಿ ಬಂದಿದ್ದಾರೆ. ಅಷ್ಟೇ ಅಲ್ಲ,...

ದರ್ಶನ್ ಕೇಸ್ ಬಗ್ಗೆ ಕೊನೆಗೂ ಮಾತನಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

Sandalwood News: ಮಾಜಿ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಕೇಸ್‌ ಬಗ್ಗೆ ಕೊನೆಗೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸುಮಲತಾ, ನಮ್ಮ ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇರಲಿ ಅಂತಾ ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ಎಲ್ಲರಿಗೂ ನಮಸ್ಕಾರ ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು...

Sandalwood News: ದರ್ಶನ್ ಮ್ಯಾನೇಜರ್ ಆತ್ಮಹ*ತ್ಯೆ!

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ಅತಿಥಿಯಾಗಿದ್ದೇ ತಡ, ಕಳೆದೊಂದು ವಾರದಿಂದ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ದರ್ಶನ್ ಅವರ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ, ಏ.16ರಂದೇ ಡೆತ್ ನೋಟ್ ಬರೆದಿಟ್ಟು ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕಲ್​ನಲ್ಲಿ ನಟ...

Sandalwood News: ನಟ ದರ್ಶನ್ ಪತ್ನಿಗೂ ಸಂಕಷ್ಟ!

Sandalwood News: ರೇಣುಕಾಸ್ವಾಮಿ ಕೇಸ್‍ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್‍ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್‍ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....

ಇವತ್ತು ದರ್ಶನ್‌ ಬ್ಯಾನ್ ಮಾಡಕ್ಕಾಗಲ್ಲಾ ಅಂದ್ರೆ ಅಂದು ನಿಖಿತಾರನ್ನು ಹೇಗೆ ಬ್ಯಾನ್ ಮಾಡಿದ್ರಿ..?: ನಟಿ ರಮ್ಯಾ

Sandalwood News: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಸದ್ಯ ಪೋಲಿಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಬಗ್ಗೆ ಸ್ಟಾರ್ ನಟ-ನಟಿಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮತ್ತೆ ಸ್ಯಾಂಡಲ್ ವುಡ್​ನ ಮೋಹಕ ತಾರೆ ರಮ್ಯಾ ಅವರು ದರ್ಶನ್ ಹೇಯ ಕೃತ್ಯದ ಬಗ್ಗೆ ಕಿಡಿಕಾರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ದರ್ಶನ್ ಕ್ರೌರ್ಯದ ಘಟನೆಯನ್ನು ಖಂಡಿಸಿರುವ ರಮ್ಯಾ, ತಪ್ಪಿತಸ್ತರಿಗೆ...

ಕೊಳಕು ಸಂದೇಶ ಬಂದಾಗ ಏನ್‌ ಮಾಡಿದೆ ಗೊತ್ತೆ? ಜಸ್ಟಿಸ್‌ ಫಾರ್‌ ರೇಣುಕಾಸ್ವಾಮಿ ಎಂದ ರಮ್ಯಾ

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟ ದರ್ಶನ್‌ ಮತ್ತು ಸೋಷಿಯಲ್‌ ಮೀಡಿಯಾದಲ್ಲಿ ಹೆಚ್ಚುತ್ತಿರುವ ಟ್ರೋಲ್‌ಗಳ ಕುರಿತು ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಕಿಡಿಕಾರಿದ್ದಾರೆ. ಇನ್​ಸ್ಟಾಗ್ರಾಂ ಸ್ಟೇಟಸ್​ನಲ್ಲಿ ಸುದೀರ್ಘ ಬರಹ ಬರೆದುಕೊಂಡಿರುವ ರಮ್ಯಾ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲು ಹೋಗಬಾರದು. ಕಾನೂನನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಬ್ಲಾಕ್‌ ಆಯ್ಕೆಯನ್ನು ನೀಡಲಾಗಿದೆ....

ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ

Movie News: ಮೊನ್ನೆ ತಾನೇ ನಟ ದರ್ಶನ್ ತುಗೂದೀಪ ಜೊತೆ ಪವಿತ್ರಾ ಗೌಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿ, ಈ ಬಂಧನಕ್ಕೆ ಹತ್ತು ವರ್ಷ. ಈ ಬಂಧ ಹೀಗೆ ಇರಲಿ ಎಂದು ಬರೆದುಕೊಂಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ವಿಜಯಲಕ್ಷ್ಮೀ ದರ್ಶನ್, ಈ ರೀತಿ ಇನ್ನೊಬ್ಬರ ಗಂಡನ ಜೊತೆ ಬಾಂಧವ್ಯವಿರುವಂತೆ ಫೋಟೋ ಶೇರ್...

ದೇವರನಾಡಿನತ್ತ ಹೊರಟ ದಚ್ಚು ಟೀಂ… ಈ ‘ಗಜ’ಪಡೆಗೆ ಇವರೇ ನೋಡಿ ‘ಸಾರಥಿ’…!

ಕೊರೋನಾ ಲಾಕ್ ಡೌನ್ ಆದಾಗಿನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರಂ ಹೌಸ್ ನಲ್ಲಿಯೇ ಕಾಲ ಕಳೆಯುತ್ತಿದ್ರು. ಅನ್ ಲಾಕ್ ಆಗ್ತಿದ್ದಂತೆ ದಚ್ಚು ತಮ್ಮ ಗಜಪಡೆ ಟೀಂನೊಂದಿಗೆ ಜಾಲಿ ರೈಡ್ ಮಾಡ್ತಿದ್ದಾರೆ. ಮೊನ್ನೆಯಷ್ಟೇ ಮಡಿಕೇರಿಗೆ ಹೋಗಿದ್ದ ಗಜಪಡೆ ಇಂದು ದೇವರನಾಡಿನತ್ತ ಹೊರಟಿದೆ. https://twitter.com/DTEAM7999/status/1339510166572580865?s=20 ಶೂಟಿಂಗ್ ಅಂತಾ ಸದಾ ಬ್ಯೂಸಿ ಇರ್ತಿದ್ದ ದಚ್ಚು ಈಗ ಗೆಳೆಯರ ಜೊತೆ ಟೈಮ್ ಸ್ಪೆಂಡ್...

ವಿಶ್ವ ಆನೆ ದಿನಕ್ಕೆ ಶುಭಕೋರಿದ ದರ್ಶನ್: ನಟ ಸಂಜಯ್ ದತ್‌ಗೆ ಕ್ಯಾನ್ಸರ್..!

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img