ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಕಳೆದ ಎಪ್ಪತ್ತು ದಿನಗಳಿಂದಲೂ ಅವರು ಜೈಲಲ್ಲಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರು ಬಳ್ಳಾರಿ ಜೈಲಿಗೆ ಹೋಗುತ್ತಿದ್ದಂತೆಯೇ, ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ್ದಾರೆ. ಅಲ್ಲಿನ ಜೈಲಿಗೆ ಭೇಟಿ ನೀಡುವ ಮೂಲಕ ಪತಿ ದರ್ಶನ್...
Sandalwood News: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.
ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ...