Sunday, March 8, 2026

Darshan

ನನ್ನ ಮಗ ತಪ್ಪು ಮಾಡಿಲ್ಲ.. ದರ್ಶನ್ ಪರ ಸುಮಲತಾ ಬ್ಯಾಟಿಂಗ್

ಕೊಲೆ ಆರೋಪದಲ್ಲಿ ದರ್ಶನ್‌ ಬಂಧನವಾಗಿ ಮೂರು ವಾರಗಳೇ ಕಳೆದರೂ, ಮೌನವಾಗಿದ್ದ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. https://youtu.be/mW0vdMe-fJQ?si=bAkny84lPXWI135- "ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಪತ್ನಿಯಾಗಿ ಮತ್ತು ತಾಯಿಯಾಗಿ ಅಥವಾ ಸಂಸದೆಯಾಗಿ ಮತ್ತು ಒಂದು ವ್ಯಕ್ತಿಯಾಗಿ ನನ್ನ ಜೀವನದಲ್ಲಿ ಪ್ರತಿಯೊಂದು ಜವಾಬ್ದಾರಿಯನ್ನು...

ದರ್ಶನ್ ನನ್ನ ಹಿರಿಯ ಮಗ- ಸುಮಲತಾ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟಿ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಇನ್​ಸ್ಟಾಗ್ರಾಂನಲ್ಲಿ ಎರಡು ಪುಟಗಳ ಪತ್ರವನ್ನು ಹಂಚಿಕೊಂಡಿದ್ದಾರೆ.. ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಹೆಂಡತಿಯಾಗಿ ಮತ್ತು ತಾಯಿಯಾಗಿ ಅಥವಾ...

Darshan: ಜೈಲಿಂದಲೇ ಜಾಮೀನಿಗೆ ಬೇಡಿಕೆ ಇಟ್ರಾ ನಟ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲಿನಲ್ಲಿ 11 ದಿನಗಳನ್ನು ಕಳೆದಿದ್ದಾರೆ. ನಿದ್ದೆ ಬರದ ರಾತ್ರಿಗಳನ್ನು ಸುಟ್ಟಿದ್ದಾರೆ. ನೆಮ್ಮದಿ ಇರದ ಹಗಲನ್ನು ಕಳೆದಿದ್ದಾರೆ. ಅವರನ್ನು ಕಾಣಲು ಈಗಾಗಲೇ ಅವರ ಪತ್ನಿ, ಪುತ್ರ, ತಾಯಿ ಮತ್ತು ಸಹೋದರ ಹೋಗಿ ಸಮಾಧಾನ ಹೇಳಿದ್ದಾಗಿದೆ. ಯಾರು ಎಷ್ಟೇ ಸಮಾಧಾನದ...

Darshan: ದರ್ಶನ್ ಅಭಿಮಾನಿಯ ಹುಚ್ಚಾಭಿಮಾನ: ತನ್ನ ಹಾಲುಗಲ್ಲದ ಮಗುವನನ್ನೇ ಖೈದಿ ಮಾಡಿದ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತ ನಟ ದರ್ಶನ್ ಜೈಲು ಬಂಧಿಯಾಗಿದ್ದಾರೆ. ದರ್ಶನ್ ಜೈಲುಪಾಲಾಗಿದ್ದರೂ, ಅವರ ಅಭಿಮಾನಿಗಳ ಅಂಧಾಭಿಮಾನ ಮಾತ್ರ ನಿಂತಿಲ್ಲ. ಹೌದು, ದರ್ಶನ್ ಏನೇ ಮಾಡಿದರೂ ಅದು ದರ್ಶನ್ ಫ್ಯಾನ್ಸ್ ಗೆ ಖುಷಿ. ಒಂದು ರೀತಿ ಸಂಭ್ರಮ. ಅದು ತೆರೆ ಮೇಲಿನ ಖುಷಿಗೆ ಸಂಭ್ರಮಿಸಲಿ. ಆದರೆ, ಒಂದು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ, ದರ್ಶನ್...

Darshan: ದರ್ಶನ್ ಬಗ್ಗೆ ಹಂಸಲೇಖ ಹೇಳಿಕೆ: ಮಗು ತಪ್ಪು ಮಾಡಿದ್ರೆ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

ದರ್ಶನ್ ನನ್ನ ಪುತ್ರ- ಹಂಸಲೇಖ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://youtu.be/dA03_xA41GI?si=4OCkHK-MqUsMZHLq ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

Shiva Rajkumar: ದರ್ಶನ್ ಬಂಧನದ ಬಗ್ಗೆ ಮೌನ ಮುರಿದ ಶಿವಣ್ಣ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ದೊಡ್ಮನೆ ಹಿರಿಯಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅವರು, ದರ್ಶನ್ ಬಂಧನದ ಕುರಿತು ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಎಲ್ಲಾ...

Darshan ;ದರ್ಶನ್ ಭೇಟಿಯಾದ ರಕ್ಷಿತಾ- ಪ್ರೇಮ್ ; ಜೈಲಿನಲ್ಲಿ ದರ್ಶನ್ ಹೇಗಿದ್ದಾರೆ ಗೊತ್ತಾ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರುವ ದರ್ಶನ್​ರನ್ನು ಇಂದು ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್ ಭೇಟಿಯಾಗಿದ್ದಾರೆ. ಸಾಮಾನ್ಯವಾಗಿ ಜೈಲಿನಲ್ಲಿ ಒಂದು ವಾರದಲ್ಲಿ ಮೂವರ ಭೇಟಿಗೆ ಮಾತ್ರವೇ ಅವಕಾಶ ಇರುತ್ತದೆ. ದರ್ಶನ್ ಭೇಟಿಗೆ ಬಂದ ಇಬ್ಬರಿಗೂ ಅವರ ಭೇಟಿ ಸಾಧ್ಯವಾಗಿದೆ. ಈಗಾಗಲೇ ತಾಯಿ ಮೀನಾ, ಪತ್ನಿ...

ದರ್ಶನ್ ಭೇಟಿಯಾದ ತಾಯಿ ಹಾಗೂ ಸಹೋದರ

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲು ವಾಸದಲ್ಲಿದ್ದಾರೆ. ಅವರನ್ನು ನೋಡಲು ಇಂದು ದರ್ಶನ್ ತಾಯಿ ಮೀನಾ ತೂಗುದೀಪ, ಸಹೋದರ ದಿನಕರ್, ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಭೇಟಿ ನೀಡಿದ್ದರು. https://youtu.be/8WF4c9zGjdU?si=xl2_2SCkaZBOcJh6 ಈ ವೇಳೆ ದರ್ಶನ್ ಅವರ ತಾಯಿ ಮೀನಾ ತೂಗುದೀಪ, ಮಗ ದರ್ಶನ್ ಅವರಿಗೆ ಧೈರ್ಯ ತುಂಬಿದ್ದಾರೆ. ತಾಯಿ ಅವರನ್ನ ನೋಡುತ್ತಿದ್ದಂತೆ ದರ್ಶನ್ ಭಾವುಕರಾಗಿದ್ದಾರೆ. ಇದು ಕಷ್ಟಕಾಲ....

ರೇಣುಕಾಸ್ವಾಮಿ ಹ*ತ್ಯೆ ಕೇಸ್​: ವಿಕಿಪೀಡಿಯದಲ್ಲಿ ಪೇಜ್​ ಓಪನ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ವಿಕಿಪೀಡಿಯದಲ್ಲಿ ಪೇಜ್‌ ಓಪನ್‌ ಆಗಿದೆ. ಸ್ವತಃ ವಿಕಿಪೀಡಿಯ ಈ ಪೇಜ್ ಓಪನ್ ಮಾಡಿದೆ. ರಾಜ್ಯ ಸೇರಿದಂತೆ ದೇಶವ್ಯಾಪಿ ಸಂಚಲನ ಮೂಡಿಸಿದ ಪ್ರಕರಣ ಇದಾಗಿರುವ ಕಾರಣ ವಿಕಿಪೀಡಿಯದಲ್ಲಿ Murder of Renukaswamy ಹೆಸರಿನಲ್ಲಿ ಇಂಗ್ಲಿಷ್‌ನಲ್ಲಿ ಪೇಜ್‌ ತೆರೆಯಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​, ಪವಿತ್ರಾ ಗೌಡ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img