ಧಾರವಾಡ:ಸಾಲಗಾರರ ಕಿರುಕುಳವನ್ನು ತಾಳಲಾರದೆ ಹಾಗೂ ಬಡ್ಡಿ ದಂಧೆಗೆ ಸಿಲುಕಿ ಧಾರವಾಡದಲ್ಲಿ ತನಗಾದ ಅನ್ಯಾಯದ ಬಗ್ಗೆ ವೀಡಿಯೋ ಮಾಡಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಧಾರವಾಡ ನಗರದ ಕೆಲಗೇರಿ ಬಡಾವಣೆಯ ಚೈತನ್ಯ ನಗರದಲ್ಲಿರುವ ನಿಂಗರಾಜ್ ಸಿದ್ದಪ್ಪ ಎನ್ನುವವರು ತನ್ನ ಮನೆಯ ದಾಖಲೆಗಳನ್ನು ಕರೆಪ್ಪ ಗುಳೆನವರ ಮುಖಾಂತರ ಆನಂದ್ ಪಾಸ್ತೆ ಎನ್ನುವವರ ಬಳಿ ಅಡಮಾನವಾಗಿ ಇಟ್ಟು ನಿಂಗರಾಜ್...
ಮಾ.23: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಒಂದು ದೃಢಪಟ್ಟಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳನ್ನು ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇಧಿಸಲು ಸರ್ಕಾರ ನಿರ್ದೇಶನ ನೀಡಿದೆ. ನಿಯಮಾನುಸಾರ ಪರಿಣಾಮಕಾರಿ ಲಾಕ್‍ಡೌನ್ ಮಾಡಲು ಕಂದಾಯ, ಪೊಲೀಸ್, ಆರೋಗ್ಯ ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಕ್ಷಣದಿಂದಲೇ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....