ಸೈನಿಕ ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...
ಧಾರವಾಡ : ಕಳೆದ 18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ನಂತರ ಸ್ವಗ್ರಾಮಕ್ಕೆ ಆಗಮಿಸಿದ ಯೋಧನಿಗೆ ತಾಲೂಕಿನ ಬಮ್ಮಿಗಟ್ಟಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು.
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಯೋಧ ಮೆಹಬೂಬಸಾಬ್ ಬೆಲವಂತರವರು ಆಗಸ್ಟ್ 1ರಂದು ಸೇವಾ ನಿವೃತ್ತಿಯಾಗಿದ್ದು, ಕಳೆದ ದಿನ ಬುಧವಾರ ಸೈನಿಕ ಮೆಹಬೂಬಸಾಬ್ ಸ್ವಗ್ರಾಮಕ್ಕೆ...