Hubballi News : ಆಯುಧ ಪೂಜೆಯಂದು ಕುರಿ, ಮೇಕೆ, ಟಗರುಗಳನ್ನು ಬಲಿ ಕೊಡಲಾಗುತ್ತದೆ. ಹೀಗಾಗಿ ಕುರಿ ಮೇಕೆ ಟಗರುಗಳ ಬೆಲೆ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಸುಮಾರು 15 ಕೆಜಿ ತೂಕದ ಕುರಿಯ ಬೆಲೆ ಸುಮಾರು 20 ಸಾವಿರ ರೂ. ಆಗಿದೆ. ಇನ್ನು ಮೇಕೆ ಬೆಲೆ ಕೂಡ 3 ಸಾವಿರ ರೂ. ನಷ್ಟು ಏರಿಕೆಯಾಗಿದೆ....
DASARA NEWS:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚಿಗುರು ಕವಿಗೋಷ್ಠಿಯಲ್ಲಿ ಇಂತಹ ಸಾಲುಗಳಿಂದ ಕೂಡಿದ ಕವಿತೆಯು ಯುವ ಕವಿಗಳಿಂದ ಹೊರಹೊಮ್ಮಿತು.
ಅಪ್ಪ ಅಮ್ಮ ದೇವರಲ್ಲ ಮುಕ್ಕೋಟಿ ದೇವರನ್ನೇ ಮೀರಿಸಿದವರು ಎಂದು ಹೇಳುವ ಮೂಲಕ ತಂದೆ ತಾಯಿ ಇಬ್ಬರ ಶ್ರಮವು ಒಂದೇ ಸಮನಾದವು ಎನ್ನುತ್ತಾ ಕವನ ವಾಚಿಸುತ್ತಾ ತಂದೆ ತಾಯಿಗೆ ಗೌರವ...
State News:
ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶಿವಸ್ವರೂಪಿಣಿಯಾದ ಶ್ರೀ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕಿ ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 30/09/2022ರಂದು ಶುಕ್ರವಾರ ನವರಾತ್ರಿಯ ಐದನೇ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ಲಕ್ಷ್ಮಿ ನಾರಾಯಣ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯ ದಿನದ ಸಂದರ್ಭವಾಗಿ ಅಮ್ಮನವರು ...
Dasara News:
ಅ ಮೈಸೂರಿನ ಜೆಕೆ ಮೈದಾನದಲ್ಲಿ ನಡೆಯುತ್ತಿರುವ ರೈತ ದಸರಾದಲ್ಲಿ ಕೃಷಿ ವಸ್ತು ಪ್ರದರ್ಶನವನ್ನ ಸಚಿವ ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ ಸಚಿವರಾದ ಬಿ.ಸಿ ಪಾಟೀಲ್ ಉದ್ಘಾಟನೆ ಮಾಡಿದರು. ನಗಾರಿ ಭಾರಿಸುವ ಮೂಲಕ ರೈತ ದಸರಾಗೆ ಚಾಲನೆ ನೀಡಲಾಯಿತು. ಇದೇವೇಳೆ ಎತ್ತಿನಗಾಡಿ ಏರಿ ಸಾಗಿದ ಮೆರವಣಿಗೆ ಕಂಡುಬಂತು.ಮೆರವಣಿಗೆಯಲ್ಲಿ ಕಲಾ ತಂಡಗಳು ಭಾಗಿಯಾಗಿದ್ವು....
Dasara News:
ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ.ಬೆಳಿಗ್ಗೆ 6.00 ಗಂಟೆಗೆ ಶ್ರೀ ರಂಗಸ್ವಾಮಿ ವೇದಿಕೆ ಹಿಂಭಾಗ ಹಾಲು ಕರೆಯುವ ಸ್ಪರ್ಧೆ, ಬೆಳಿಗ್ಗೆ 7.00 ಗಂಟೆಗೆ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣ ಮತ್ತು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಯೋಗ ದಸರಾ ನಡೆಯಲಿದೆ.
ಬೆಳಿಗ್ಗೆ 9.00 ಗಂಟೆಗೆ ಶ್ರೀ...
State News:
ಕರ್ನಾಟಕ ರತ್ನ.. ಕನ್ನಡದ ಕಂದ.. ಡಾ. ಪುನೀತ್ ರಾಜ್‍ಕುಮಾರ್ ಅಗಲಿ 11 ತಿಂಗಳೇ ಕಳೆದಿದೆ. ಆದರೂ ಅಪ್ಪುವಿನ ಮೇಲಿನ ಅಭಿಮಾನ, ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ಅದ್ದೂರಿ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈ ಬಾರಿಯ ೬ ದಿನಗಳ ಕಾರ್ಯಕ್ರಮ ನಡೆಯಲಿದೆ. ‘ಅಪ್ಪು ನಮನ’ ಹೆಸರಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಗಿದೆ....
State news:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ...
Dasara News:
ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ.
ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ.
ಬೆಳಿಗ್ಗೆ 9 ರಿಂದ 10 ರವರೆಗೆ...
Dasara Special:
ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 27/09/2022ರಂದು ಮಂಗಳವಾರ ನವರಾತ್ರಿಯ ಎರಡನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯಲ್ಲಿ ಒಂದೊಂದು ದಿನ ಒಂದೊಂದು ರೂಪದಲ್ಲಿ ದೇವಿಯನ್ನು ಪೂಜಿಸಲಾಗುತ್ತದೆ .ಎರಡನೇ ದಿನ ಸಂದರ್ಭವಾಗಿ ಅಮ್ಮನವರನ್ನು...
Dasara News:
ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆಯುವ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮೈಸೂರಿನಿಂದ ಬಂದಿರುವ ಆನೆ ಮಹೇಂದ್ರ ಅಂಬಾರಿ ಹೊತ್ತು ಸಾಗಲಿದೆ. ಚಾಮುಂಡೇಶ್ವರಿ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.ಬನ್ನಿಮಂಟಪದಿಂದ ರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂಸವಾರಿ ಸಾಗಲಿದೆ. ಮೆರವಣಿಗೆಯುದ್ದಕ್ಕೂ ಜನಪದ ಕಲಾ ತಂಡಗಳು ಸಾಗಲಿವೆ. ರಾತ್ರಿ ಶ್ರೀರಂಗ ವೇದಿಕೆಯಲ್ಲಿ ಗಾಯಕ ರಘು ದೀಕ್ಷಿತ್ ಸಂಗೀತ ಕಾರ್ಯಕ್ರಮ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...