ಬೆಂಗಳೂರು - ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗ ರೆಡ್ಡಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂದಿನ ವರ್ಷದಿಂದ ದಸರಾ ಜಂಬೂಸವಾರಿ...