Wednesday, July 2, 2025

dasara news

6ನೇ ದಿನದ ದಸರಾದಲ್ಲಿ ಗಮನ ಸೆಳೆದ ಪಾರಂಪರಿಕ ನಡಿಗೆ…!

Dasara News: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ದಸರಾ ೬ ನೇ ದಿನ ನಾನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮುಂಜಾನೆಯೇ ಪ್ರಾರಂಭವಾದ ಪಾರಂಪರಿಕ ನಡಿಗೆ ಕಾರ್ಯಕ್ರಮ ಗಮನ ಸೆಳೆಯಿತು. ಮೈಸೂರಿನ ಟೌನ್ ಹಾಲ್ ನಿಂದ  ಈ ನಡಿಗೆ ಪ್ರಾರಂಭವಾಗಿತ್ತು. ಮೈಸೂರು ನಗರದ ಪರಂಪರೆಯ ಹಾಗೂ ಕಟ್ಟಡಗಳ ಬಗ್ಗೆ ಮಾಹಿತಿಯನ್ನು ನಡಿಗೆಯಲ್ಲಿ ಭಿತ್ತರ ಮಾಡಲಾಗಿತ್ತು. ನಡಿಗೆಯಲ್ಲಿ ಕಾಲೇಜು...

ರೈತ ದಸರಾ ಕ್ರೀಡಾಕೂಟಕ್ಕೆ ಬಲೂನುಗಳನ್ನು ಹಾರಿ ಬಿಡುವ ಮೂಲಕ ಚಾಲನೆ..!

Dasara News: ರೈತ ದಸರಾ ಕ್ರೀಡಾಕೂಟಕ್ಕೆ ಓವೆಲ್ಸ್ ಮೈದಾನದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಚಾಲನೆ‌ ನೀಡಿದರು. ಬಳಿಕ 50 ಕೆ ಜಿ ಗೊಬ್ಬರದ ಮೂಟೆ ಹೊತ್ತುಕೊಂಡು ಓಡುವ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ ಸಚಿವರು, ಬಳಿಕ ಅರ್ಚರಿ ಸ್ಪರ್ಧೆಯಲ್ಲಿ ಮೂರು ಬಾರಿ ಶೂಟ್ ಮಾಡುವ ಮೂಲಕ ಸಾಂಕೇತಿಕವಾಗಿ...

ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಎಸ್.ಟಿ.ಸೋಮಶೇಖರ್ ಚಾಲನೆ:

Dasara News: ದಸರಾ ಪ್ರಯುಕ್ತ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆಯೋಜಿಸಿದ್ದ ವಿಂಟೇಜ್ ಕಾರ್ ಶೋ ಮತ್ತು ರ್ಯಾಲಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 80, 100 ವರ್ಷ ಹಳೆಯದಾದ ಮ್ಯಾರಿಸ್ ಮೈನರ್, ಅಸ್ಟಿನ್,, ರೋಡ್ ಮಾಸ್ಟರ್, ರೋಲ್ಸ್ ರಾಯ್ಸ್ ಸೇರಿದಂತೆ ನಾನಾ ಮಾಡೆಲ್...

‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:

State New: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಕರಕುಶಲ ಪ್ರಾತ್ಯಕ್ಷಿಕೆ : ವೇದಿಕೆ ಕಾರ್ಯಕ್ರಮದ ಬಳಿಕ ಕಲಾಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಿನ್ನಾಳ ಕಲೆ, ಕೌದಿ ಮತ್ತು...

ದಸರಾ ವೈಶಿಷ್ಟ್ಯದಲ್ಲಿ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ…!

Dasara News: ಕರ್ನಾಟಕ ಪುರಾತತ್ವ ಇಲಾಖೆ, ವಸ್ತು ಸಂಗ್ರಹಾಲಯಗಳು, ಪರಂಪರೆ ಇಲಾಖೆ ವತಿಯಿಂದ ಪಾರಂಪರಿಕ ಟಾಂಗಾ ಸವಾರಿಗೆ ಅರಮನೆಯ ಮುಂಭಾಗದ ಪುರಭವನದಲ್ಲಿ ಫ್ರೋ.ಸೆಲ್ವಪಿಳ್ಳೈ ಅಯ್ಯಂಗಾರ್‌ರಿಂದ ಚಾಲನೆ ದೊರೆಯಿತು. ದಂಪತಿಗಳಿಗಾಗಿಯೇ ಆಯೋಜನೆ ಮಾಡಲಾದ ವಿಶೇಷ ಕಾರ್ಯಕ್ರಮ. ಪಾರಂಪರಿಕ ಉಡುಗೆ ತೊಟ್ಟು ನಮ್ಮ ಪಾರಂಪರಿಕತೆ ತಿಳಿಸಲು ಟಾಂಗಾ ಸವಾರಿ ಮಾಡಲಾಯಿತು.ಈ  ಸವಾರಿಯು ಮೈಸೂರಿನ ಪ್ರಮುಖ ರಸ್ತೆಯಲ್ಲಿ ಸಾಗಿ ಪುರಭವನ...

ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ: ಪ್ರೊ.ಸಿದ್ದಪ್ಪ

State News: ಭೂಮಿ ಉತ್ತಮ ಫಲವತ್ತತೆ ಹೊಂದಿದ್ದರೆ ತೆಂಗನ್ನು ಉತ್ಕೃಷ್ಟವಾಗಿ ಬೆಳೆಯಲು ಸಾಧ್ಯ.ತೆಂಗಿಗೆ ಹೆಚ್ಚು ನೀರನ್ನು ಹಾಕುವುದರಿಂದ ಹೆಚ್ಚು ಫಲವತ್ತತೆ ಬರುತ್ತದೆ.ಸರ್ಕಾರ ನಿಗದಿ ಪಡಿಸಿದ ಕೇಂದ್ರಗಳಲ್ಲಿ ತೆಂಗು ಸಸಿಗಳನ್ನು ಖರೀದಿ ಮಾಡುವುದು ಉತ್ತಮ ಎಂದು ಮೈಸೂರಿನ ತೋಟಗಾರಿಕಾ ಕಾಲೇಜಿನ ಪ್ರೊ.ಸಿದ್ದಪ್ಪ ಅವರು ತಿಳಿಸಿದರು. ಶ್ರೀರಂಗಪಟ್ಟಣದ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ ಅಂಗವಾಗಿ ಆಯೋಜಿಸಿದ ಕಿಸಾನ್ ಗೋಷ್ಠಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img