Monday, September 14, 2026

date announce

’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..

ಸಿನಿಮಾ ಸುದ್ದಿ: ’ಸ್ಕಂದ’ನಾದ ಉಸ್ತಾದ್ ರಾಮ್ ಪೋತಿನೇನಿ..ಸೆ.15ಕ್ಕೆ ಬೋಯಾಪಾಟಿ ಶ್ರೀನು ಮಾಸ್ ಎಂಟರ್ ಟೈನರ್ ರಿಲೀಸ್ ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬೋದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಸ್ಕಂದನಾಗಿ ರಾಮ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಸಣ್ಣ ಗ್ಲಿಂಪ್ಸ್ ಮೂಲಕ ಚಿತ್ರತಂಡ ಪವರ್ ಫುಲ್ ಟೈಟಲ್ ರಿವೀಲ್ ಮಾಡಿದೆ. ಕಾರ್ತಿಕೇಯ...

ಮೇ 10 ನೇ ತಾರೀಕು ವಿಧಾನಸಭಾ ಚುನಾವಣೆ , ಮೇ 13 ಕ್ಕೆ ಫಲಿತಾಂಶ ಘೋಷಣೆ ಮಾಡಿದ ಆಯುಕ್ತ ರಾಜಿವ್ ಕುಮಾರ್

ಇದೀಗ ವಿಧಾನಸಭಾ ಚುನಾವಣೆಗಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆದಿದ್ದು ರಾಜೆವ್ ಕುಮಾರ್ ಅವರು  ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಚುನಾವಣೆಯನ್ನು ಮುಕ್ತವಾಗಿ ನೆಡಸುವ ಉದ್ದೇಶವನ್ನು ಹೊಂದಿದ್ದೇವೆ. ಕರ್ನಾಟಕ ಚುನಾವಣಾ ದಿನಾಂಕ ಘೋಷಣೆ--ಮೇ 10 ಕ್ಕೆ ಚುನಾವಣೆ . 13 ಕ್ಕೆ ಫಲಿತಾಂಶ ಕರ್ನಾಟಕದಲ್ಲಿ ಒಟ್ಟು...

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ

ಇಂದು ಬೆಳಿಗ್ಗೆ 11.30 ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ರಾಜ್ಯದ 224 ಕ್ಷೇತ್ರಗಳ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಸಾಧ್ಯತೆ ಇದ್ದು. ಈಗಾಗಲೆ ನೀತಿ ಸಂಹಿತೆ ಜಾರಿಯಾಗಿದೆ. ಇಷ್ಟು ದಿನಗಳ ಕಾಲ ಎಲ್ಲಾ ಪಕ್ಷಗಳು ಸಭೆ ಸಮಾರಂಭ ಮಾಡುವ ಮೂಲಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುತಿದ್ದರು.ಜೊತೆ ಜೊತೆಗೆ ಆಡಳಿತ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img