Friday, November 22, 2024

date announced

ಹೊಸ ಪಕ್ಷ ಅಧಿಕಾರಕ್ಕೆ ಬರಲಿದೆ ರಾಜ್ಯದಲ್ಲಿ . ಇನ್ನು ಒಂದುವರೆ ತಿಂಗಳಲ್ಲಿ ಹೊಸ ಸರ್ಕಾರ

ರಾಜ್ಯ ರಾಜಕಾರಣ: ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ. ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದ ನಂತರ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ ರಾಜಕಾರಣಿಗಳು

ರಾಜಕೀಯ ಸುದ್ದಿ: ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ.  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...

ದಶಕದ ನಂತರ ಬೀದರ್ ಜಿಲ್ಲಾ ಉತ್ಸವ ಮಾಡಲು ಜಿಲ್ಲಾಡಳಿತ ನಿರ್ಧಾರ

ಬೀದರ್: ಜಿಲ್ಲಾಡಳಿತವು ಬೀದರ್ ಉತ್ಸವ ನಡೆಸಲು ನಿರ್ಧರಿಸಿದ್ದು, 2023 ಜನೆವರಿ 7,8,9 ರಂದು ನಡೆಸಲು ದಿನಾಂಕ ಘೋಷಿಸಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಸುವ ಉದ್ದೇಶದಿಂದ 10ವರ್ಷದ ನಂತರ ಬೀದರ್ ಉತ್ಸವ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲೆಯ ಕೆಲವು ಸಂಘ ಸಂಸ್ಥೆಗಳು, ಸಾರ್ವಜನಿಕರು ಮತ್ತು ಸಾಹಿತಿಗಳ ಜೊತೆಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸಭೆ ನಡೆಸಿದ್ದರು. ಬೀದರ್...

ಡಿಸೆಂಬರ್ 7 ರಿಂದ 29ರವೆರೆಗೆ ಸಂಸತ್ ಚಳಿಗಾಲ ಅಧಿವೇಶನ

ದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದ್ದು, ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ್ ಜೋಶಿ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಮೊದಲ ಬಾರಿ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಉಪರಾಷ್ಟ್ರಪತಿಯಾದ ಮೇಲೆ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅದಿವೇಶನದಲ್ಲಿ ಶಾಸಕಾಂಗ...
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img