Thursday, December 12, 2024

dates

ನೆನೆಸಿಟ್ಟ ಖರ್ಜೂರ ಸೇವನೆಯಿಂದಾಗುವ ಆರೋಗ್ಯಕರ ಲಾಭವೇನು..?

Health: ಹಲವು ಡ್ರೈಫ್ರೂಟ್ಸ್‌ನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಬಗ್ಗೆ ಎಲ್ಲರಿಗೂ ಗೊತ್ತು. ಆದರೆ ಖರ್ಜೂರವನ್ನ ಕೂಡ ನೆನೆಸಿ ತಿನ್ನಬೇಕು ಎನ್ನುವ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಇಂದು ನಾವು ರಾತ್ರಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲ ಲಾಭವಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನಿಮ್ಮ...

ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು..?

ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಅದರೊಂದಿಗೆ ಖರ್ಜೂರ ಕೂಡ ಅತ್ಯುತ್ತಮವಾದ, ಪೌಷ್ಠಿಕಾಂಶವುಳ್ಳ ಆಹಾರವಾಗಿದೆ. ಹಾಗಾಗಿ ನಾವಿಂದು ಈ ಖರ್ಜೂರ ಸೇವನೆಯಿಂದ ನಮಗಾಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಬಳಿಕ ಒಂದು ಗ್ಲಾಸ್ ಬಿಸಿ ಹಾಲಿನೊಂದಿಗೆ 2...

ಇಂತಹ ಖಾಯಿಲೆಗಳಿಂದ ಮುಕ್ತಿ ಹೊಂದಬೇಕೆಂದರೆ..ಚಳಿಗಾಲದಲ್ಲಿ ಖರ್ಜೂರವನ್ನು ಖಂಡಿತಾ ಸೇವಿಸಿ..!

ತಿನ್ನಲು ತುಂಬಾ ರುಚಿಯಾಗಿರುವ ಖರ್ಜೂರ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಖರ್ಜೂರದಲ್ಲಿ ಫೈಬರ್, ಪ್ರೋಟೀನ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಆಯುರ್ವೇದದ ಪ್ರಕಾರ ಖರ್ಜೂರವನ್ನು ಆರೋಗ್ಯದ ಗಣಿ ಎಂದು ಕರೆಯಲಾಗುತ್ತದೆ. ಖರ್ಜೂರ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಚಳಿಗಾಲದಲ್ಲಿ ಖರ್ಜೂರ ತಿಂದರೆ ಅನೇಕ ರೋಗಗಳಿಂದ ದೂರವಿರಬಹುದು ಎಂಬುದು ನಿಮಗೆ ಗೊತ್ತೇ..?...

ಬಿಸಿ ಹಾಲಿನೊಂದಿಗೆ ಖರ್ಜೂರ ಸೇವನೆ ಮಾಡಿದ್ರೆ ಆರೋಗ್ಯವಾಗಲಿದೆ ಪರ್ಫೆಕ್ಟ್..

ಬೆಳಿಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಸೇವಿಸಿ, ನಮ್ಮ ದಿನವನ್ನು ಶುರು ಮಾಡಬೇಕಂತೆ. ಹೀಗೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಯಾಕಂದ್ರೆ ನಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಲು ಇದು ಸಹಕಾರಿಯಾಗಿದೆ. ಇದರೊಂದಿಗೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಹಾಲಿನೊಂದಿಗೆ ಖರ್ಜೂರ ತಿಂದರೆ, ನಿಮ್ಮ ಆರೋಗ್ಯ ಇನ್ನೂ ಉತ್ತಮವಾಗಿರುತ್ತದೆ. ಹಾಗಾದ್ರೆ...

ದೇಹದಲ್ಲಿ ಶಕ್ತಿ ಹೆಚ್ಚಿಸಬೇಕೆಂದಲ್ಲಿ ಈ ಹಣ್ಣುಗಳನ್ನು ತಿನ್ನಿ..

https://youtu.be/yt5b66UMHTQ ನಾನು ಎಷ್ಟು ತಿಂದ್ರೂ ನನಗೆ ಶಕ್ತಿನೇ ಬರಲ್ಲ. ನನಗೆ ಸ್ವಲ್ಪ ಹೊತ್ತು ಕೆಲಸ ಮಾಡಿದ್ರೆ, ಸ್ವಲ್ಪ ಹೊತ್ತು ನಡೆದ್ರೆ ಸುಸ್ತಾಗತ್ತೆ ಅನ್ನೋದು ಹಲವರ ಸಮಸ್ಯೆ. ಯಾಕಂದ್ರೆ ಅವರು ತಿನ್ನುವ ಆಹಾರದಲ್ಲಿ ಪೌಷ್ಠಿಕತೆ ಪೂರ್ಣ ಪ್ರಮಾಣದಲ್ಲಿ ಇರುವುದಿಲ್ಲ. ಹಾಗಾಗಿ ನಾನು ದೇಹದಲ್ಲಿ ಶಕ್ತಿ ತುಂಬಲು, ಹಣ್ಣು- ತರಕಾರಿ, ಬೆಳೆ ಕಾಳುಗಳನ್ನೆಲ್ಲ ತಿನ್ನುವುದು ತುಂಬಾ ಅವಶ್ಯಕ. ಹಾಗಾಗಿ...

ರೋಜಾ ಮುಗಿದ ತಕ್ಷಣ ಮುಸ್ಲೀಂಮರು ಖರ್ಜೂರ ತಿನ್ನೋದ್ಯಾಕೆ..?

ಮೊನ್ನೆ ತಾನೇ ರೋಜಾ ಮುಗಿಸಿ, ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನ ಆಚರಿಸಿದ್ರು. ಹೀಗೆ ರೋಜಾ ಆಚರಿಸುವಾಗ ಅವರು ಉಪವಾಸ ಬಿಟ್ಟ ತಕ್ಷಣ ಖರ್ಜೂರವನ್ನು ಸೇವಿಸುತ್ತಾರೆ. ಹಾಗಾದ್ರೆ ಅವರು ರೋಜಾ ಬಿಟ್ಟ ತಕ್ಷಣ ಮೊದಲು ಖರ್ಜೂರವನ್ನೇ ಸೇವಿಸೋದ್ಯಾಕೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ರಂಜಾನ್ ಹಬ್ಬದ ರೋಜಾ...

ಪ್ರತಿದಿನ ಖರ್ಜೂರ ಯಾಕೆ ತಿನ್ನಬೇಕು ಗೊತ್ತಾ..?

ಭರಪೂರ ಪೋಷಕಾಂಶಗಳನ್ನು ಹೊಂದಿರುವ ಒಣ ಹಣ್ಣುಗಳಲ್ಲಿ ಖರ್ಜೂರ ಕೂಡ ಒಂದು. ಹಲವು ಆರೋಗ್ಯಕರ ಗುಣಗಳನ್ನು ಹೊಂದಿರುವ ಖರ್ಜೂರವನ್ನು ಸೇವಿಸುವುದರಿಂದ ಉತ್ತಮ ಲಾಭ ಪಡೆಯಬಹುದು. ಹಾಗಾದ್ರೆ ಖರ್ಜೂರ ಸೇವನೆಯಿಂದಾಗುವ ಲಾಭಗಳೇನು ನೋಡೋಣ ಬನ್ನಿ.. 1.. ರಕ್ತ ಹೆಚ್ಚಿಸುವಲ್ಲಿ ಖರ್ಜೂರ ಸೇವನೆ ಸಹಕಾರಿಯಾಗಿದೆ. ರಕ್ತಕ್ಕೆ ಸಂಬಂಧಿಸಿದ ಖಾಯಿಲೆ, ಹಿಮೋಗ್ಲೋಬಿನ್ ಕಡಿಮೆ ಇದ್ದರೆ ಖರ್ಜೂರ ಸೇವನೆ ಮಾಡಬೇಕು. ಅಲ್ಲದೇ ನಿಶ್ಯಕ್ತಿ...
- Advertisement -spot_img

Latest News

ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ನಿಧನ

News: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. KRS ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅತ್ಯಾಚಾರ...
- Advertisement -spot_img