ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...