Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.
ಅಲ್ಲದೇ ಈ ಘಟನೆ ಖಂಡಿಸಿ...
Davanagere: ದಾವಣಗೆರೆಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ರೈಲ್ವೇ ಪ್ರಯಾಣ ದರ ಏರಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯವರು ಈ ಬಗ್ಗೆ ಎಲ್ಲ ಮಾತನಾಡುವುದಿಲ್ಲ. ಅದೇ ನಾವು ಯಾವುದಾದರೂ ವಸ್ತುವಿನ ಬೆಲೆ ಹೆಚ್ಚಿಸಿದರೆ, ಎಲ್ಲ ಲೀಡರ್‌ಗಳು ಕೂಡ ಮಾತನಾಡಲು ಶುರು ಮಾಡುತ್ತಾರೆ. ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ...
ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತು ಪದೇ, ಪದೇ ನಿಜವಾಗುತ್ತದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕೊಮ್ಮಾರನಹಳ್ಳಿ ಗ್ರಾಮದಲ್ಲಿ ನಡೆದ ಈ ಘಟನೆ ಇದಕ್ಕೆ ಉದಾಹರಣೆಯಾಗಿದೆ.
ಆಸ್ತಿ ವಿವಾದಕ್ಕೆ ಪೊಲೀಸರ ಎದುರೇ ಅಣ್ಣ ತಮ್ಮಂದಿರು, ಮಕ್ಕಳ ಮಧ್ಯೆ ಭಾರೀ ಕಾಳಗ ನಡೆದಿದೆ. ರುದ್ರಪ್ಪ -ಹಾಲೇಶಪ್ಪ ಕುಟುಂಬಗಳ ಮಧ್ಯೆ, ಅಡಿಕೆ ಕಟಾವು ಮಾಡುವ ವಿಚಾರಕ್ಕೆ ಹೊಡೆದಾಟವಾಗಿದೆ....
I Love Muhammad vs I Love Mahadev ಟ್ರೆಂಡ್ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್ ವೊಂದು ಗುಜರಾತ್ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದ್ದು, ಪ್ರಕರಣ ಸಂಬಂಧ ಈ ವರೆಗೂ 60 ಮಂದಿಯನ್ನು ಬಂದನಕ್ಕೂಳಪಡಿಸಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಐ ಲವ್ ಮುಹಮ್ಮದ್ ಎಂಬ ಪೋಸ್ಟ್ ಗೆ ಹಿಂದೂ ವ್ಯಕ್ತಿಯೊಬ್ಬ...
ಮಂಡ್ಯ ಜಿಲ್ಲೆಯ ಮದ್ದೂರು ಬಳಿಕ ದಾವಣಗೆರೆಯಲ್ಲೂ ಕಲ್ಲು ತೂರಾಟ ಮಾಡಲಾಗಿದೆ. ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂ ಸಮುದಾಯದ ಮನೆಗಳ ಮೇಲೆ, ಅನ್ಯಕೋಮಿನ ಗುಂಪೊಂದು ಕಲ್ಲು ತೂರಿದೆ. ಅನ್ಯಕೋಮಿನ ಫ್ಲೆಕ್ಸ್ ಬೋರ್ಡ್ ಹಾಕಿದ್ದ ವಿಚಾರವಾಗಿ ಗಲಾಟೆ ಶುರುವಾಗಿತ್ತು.
ಸೆಪ್ಟೆಂಬರ್ 24ರಂದು ಯಮನೂರಪ್ಪ ಎಂಬುವರ ಮನೆ ಎದುರು, ಅನ್ಯಧರ್ಮಿಯರು ಐ ಲವ್ ಮೊಹಮ್ಮದ್ ಎಂಬ ಫ್ಲೆಕ್ಸ್ ಹಾಕಿದ್ದಾರೆ. ಇದನ್ನು...
ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ.
ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...
ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಹೆಣ್ಣು ಕೊಟ್ಟ ಮಾವ-ಅತ್ತೆ ತಂದೆ, ತಾಯಿಗೆ ಸಮಾನ ಅಂತಾರೆ. ಆದರೆ 25ರ ಅಳಿಯ 55 ವಯಸ್ಸಿನ ಅತ್ತೆಯ ಜೊತೆ ಓಡಿ ಹೋಗಿರುವ ವಿಲಕ್ಷಣ ಘಟನೆ ನಡೆದಿದೆ. ಸಾಮಾನ್ಯವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಇಂಥಾ ಘಟನೆಗಳನ್ನು ಇದುವರೆಗೂ ನಾವು ನೋಡಿದ್ದೇವೆ. ಆದರೆ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ದಾವಣಗೆರೆಯಲ್ಲಿ ಇಂಥದ್ದೇ ಘಟನೆ ನಡೆದಿದೆ. ಮದುವೆಯಾದ 15...
ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ.
ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...