ಚಿತ್ರದುರ್ಗ: ನಗರದಲ್ಲಿರುವ ನಜೀರ್ ಅಹ್ಮದ್ ಎನ್ನುವ ಉದ್ಯಮಿಯ ಮನೆಗೆ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದವರಿಗೆ ಪಿಸ್ತೂಲು ಮತ್ತು ಮಾರಕಾಸ್ತ್ರಗಳನ್ನು ತೋರಿಸಿ ಜುಲೈ 8 ರಂದು ಮನೆ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಪೋಲಿಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಾದ ಬೆಂಗಳೂರಿನ ದೇವಸಂದ್ರದ ಪ್ರಸನ್ನ, ಆರ್ ಟಿ ನಗರದ ಸಮ್ಮು ಆಲಿಯಾಸ್ ಬಷೀರ್ ಮತ್ತು...