ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.
ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...
ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್ ಆಗಿದ್ದಾರೆ.
ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್ ನೀಡಿರುವ ಡಿಕೆ ಶಿವಕುಮಾರ್ ಆಪ್ತ ಶಾಸಕ ಶಿವಗಂಗಾ...
ದಾವಣಗೆರೆ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರದ ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಆಪ್ತರು ಅವರನ್ನೇ ಮುಂದುವರೆಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರೂ ಕೂಡ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.
ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...
ಬೆಂಗಳೂರು : ರಾಜ್ಯದಲಿ ವೀರಶೈವ ಹಾಗೂ ಲಿಂಗಾಯತರ ನಡುವೆ ಜಗಳ ಹಚ್ಚಿದ ಸಿದ್ದರಾಮಯ್ಯ ಈಗ ಅದರ ಬಗ್ಗೆ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಜಾತಿ ಗಣತಿ ವರದಿಯ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ಮೂಲಕ ಜಾತಿ , ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯ...
Davanagere News: ದಾವಣಗೆರೆ:ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಜೊತೆಗೆ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ...
Davanagere News: ದಾವಣಗೆರೆ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ 2ನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶಿವಮೂರ್ತಿ ಶರಣರ ಬಂಧಿಸಿದ್ದಾರೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ, ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ಮಧ್ಯಾಹ್ನ ೧೨ರ ವೇಳೆಗೆ ಬಂಧನದ ವಾರೆಂಟ್ ಹೊರಬಿದ್ದಿತು. ಆದೇಶ ಪ್ರತಿ...