Thursday, November 13, 2025

Davanagere

ಬಿರುಗಾಳಿ ಸಹಿತ ಮಳೆ: ನೆಲಕ್ಕುರುಳಿದ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆ

News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ನೆನ್ನೆ ಮಳೆಯಾದ ಕಾರಣ ಅಂಬರೀಶ್ ರೆಡ್ಡಿ ಎಂಬುವವರ ನಾಲ್ಕು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ನೆಲಕ್ಕುರಳಿದೆ. ಈ ಬಗ್ಗೆ ಮಾತನಾಡಿರುವ ರೈತ, ಮಳೆ ಇಲ್ಲದೆ ಕಂಗಾಲಾಗಿದ್ದ ನಮಗೆ ಮಳೆ ಬಂದಿರುವುದು ಒಂದೆಡೆ ಖುಷಿ ತಂದರೆ, ಇನ್ನೊಂದೆಡೆ ಬಿರುಗಾಳಿ ಸಹಿತ ಮಳೆಯಾದ ಕಾರಣ ಕಟಾವಿಗೆ ಬಂದ...

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ

Political News: ದಾವಣಗೆರೆ ಸಂಸದ ಸಿದ್ದೇಶ್ವರ್ ಪತ್ನಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರಿಗೆ ಸರಿಯಾಗಿ ಮಾತನಾಡು ಬರುವುದಿಲ್ಲ. ಅವರಿಗೆ ಭಾಷಣ ಮಾಡಲು ಬರುವುದಿಲ್ಲ. ಅವರು ಮನೆಯಲ್ಲಿ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿದೆ. ಮಹಿಳೆಯರು, ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಮಾತಿಗೆ...

ಬಿಎಸ್‌ವೈ, ವಿಜಯೇಂದ್ರ ಬಗ್ಗೆ ಯತ್ನಾಳ್ ಟೀಕೆ ಸರಿಯಲ್ಲ: ರೇಣುಕಾಚಾರ್ಯ

Political News: ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಹಗುರ ಮಾತು, ಟೀಕೆ ಮಾಡುವುದು ಬೇಡ. ಪದೇ ಪದೇ ಟೀಕಿಸಿದರೆ ಅದು ಒಳ್ಳೆಯದೂ ಅಲ್ಲ ಎಂದು ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ಬಿಜೆಪಿ ವಿಜಯೋತ್ಸವ ಸಂಭ್ರಮಾಚರಣೆ ನಂತರ...

ಸರ್ಕಾರದ ವಿರುದ್ಧ ಅಸಮಾಧಾನ ರಾಜೀನಾಮೆ ಕೊಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ

Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ. ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು. ಒಂದು ವರ್ಷವಾದರೂ ಖರೀದಿಸಿದ...

ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

Davanagere News: ದಾವಣಗೆರೆ : ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು. ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ...

ಚಿತ್ರದುರ್ಗ, ದಾವಣಗೆರೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ತಂಡದಿಂದ ಬರ ಅಧ್ಯಯನ

Chithradurga News: ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಇಂದು ಬಿಜೆಪಿ ವತಿಯಿಂದ ಬರ ಅಧ್ಯಯನ ಮಾಡಲಾಯಿತು. ಮಾಜಿ ಸ್ಪೀಕರ್ ವಿಶ್ವೇಶ್ವರಹೆಗ್ಡೆ ಕಾಗೇರಿರವರ ತಂಡದಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಕನಹಟ್ಟಿ ಮಂಡಲದಲ್ಲಿ ಹಾಗೂ ಚಳಕೆರೆ ತಾಲೂಕಿನಲ್ಲಿ ಇಂದು ಬರ ಅಧ್ಯಯನ ಮಾಡಿದರು. ಈ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ...

ಲೋಕಾ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ದಾವಣಗೆರೆ ಅಬಕಾರಿ ಡಿಎಸ್‌ಪಿ ಪರಾರಿ

Hubballi News: ಹುಬ್ಬಳ್ಳಿ : ಲೋಕಾಯುಕ್ತ ಪೊಲೀಸರು ದಾವಣಗೆರೆಯಲ್ಲಿ ದಾಳಿ ನಡೆಸಿದ ಸಮಯದಲ್ಲಿ ನಾಪತ್ತೆಯಾದ ಡಿವೈಎಸ್‌ಪಿ ಕೇಡರ್ ಅಧಿಕಾರಿಯೊಬ್ಬರು ತಮ್ಮ ಸ್ವಗ್ರಾಮ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯಲ್ಲಿದ್ದಾರೆಂಬ ಜಾಡು ಹಿಡಿದು ಬಂದ ಲೋಕಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಆಗಿರುವ ತಾಲೂಕಿನ ಇಂಗಳಹಳ್ಳಿ ಮೂಲದ ರವಿ ಮರಿಗೌಡರ ಎಂಬ ಅಧಿಕಾರಿಯೇ ಪರಾರಿಯಾದ ಅಧಿಕಾರಿಯಾಗಿದ್ದಾರೆ. ದಾವಣಗೆರೆಯಲ್ಲಿ...

e store-ರಿಯಾಯಿತಿ ದರದಲ್ಲಿ ಸಾಮಾಗ್ರಿ ನೀಡುವುದಾಗಿ ಕೋಟಿಗಟ್ಟಲೆ ವಂಚನೆ

ದಾವಣಗೆರೆ: ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಮಾತು ಕೇಳಿದ್ದೆವು ಆದರೆ ಈಗ ಮಾತು ಬಲ್ಲವರು ಮೋಸಗಾರ ಎಂಬ ಮಾತು ಚಾಲ್ತಿಯಲ್ಲಿದೆ ಎಂಬುದು ಸಾಬೀತಾಗಿದೆ.ಯಾಕೆಂದರೆ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಮಾತುಬಲ್ಲವನಾಗಿದ್ದರೆ ಜನ ಅವನಿಂದ ಸಲೀಸಾಗಿ ಮೋಸಹೋಗುತ್ತಾರೆ ಇಲ್ಲಿಯ ಜನರು ಸಹ ಅವರ ಮಾತಿಗೆ ಮರುಳಾಗಿ ಕೈಯಲ್ಲಿರರುವ ದುಡ್ಡು ಕಳೆದುಕೊಂಡು ಈಗ ಠಾಣೆ ಮೆಟ್ಟಿಲೇರಿದ್ದಾರೆ. ಹೌದು ಸ್ನೇಹಿತರೆ...

“ಜಯವಾಹಿನಿಗೆ ಎಲ್ಲೆಡೆ ದೊರೆಯುತ್ತಿದೆ, ಅಭೂತಪೂರ್ವ ಜನ ಸ್ಪಂದನೆ”

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ. ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...

ದಾವಣಗೆರೆಯಲ್ಲಿ ಮೋದಿ ಮಾತಿನ ಮೋಡಿ

political news: ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ  ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...
- Advertisement -spot_img

Latest News

ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Political News: ಕಲಬುರಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ಮಾಡಲು ಸರ್ಕಾರ ಕೆಲವು ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕ``ಂಡಿರುವ...
- Advertisement -spot_img