International News: ಮುಂಬೈ ಸರಣಿ ಸ್ಪೋಟದ ರೂವಾರಿ, ಭೂಗತ ಪಾತಕಿ ದಾವುದ್ ಇಬ್ರಾಹಿಂ ವಿಷ ಸೇವಿಸಿದ್ದಾನೆಂದು ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆಂಬ ಮಾಹಿತಿ ಇದೆ.
ದೂವೂದ್ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ಇಬ್ರಾಹಿಂ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಹೇಳಲಾಗಿದೆ. ಮೂಲಗಳ ಪ್ರಕಾರ, ದಾವೂದ್ ವಿಷ ಸೇವಿಸಿದ್ದಾನೆಂದು ತಿಳಿದು ಬಂದಿದೆ. ಅಲ್ಲದೇ, ದಾವೂದ್ ದಾಖಲಾಗಿರುವ ಆಸ್ಪತ್ರೆ ಸುತ್ತಲೂ...
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ. ದಾವೂದ್ ಅವರ ಎರಡನೇ ಪತ್ನಿ ಪಾಕಿಸ್ತಾನದ ನಿವಾಸಿ ಮತ್ತು ಪಠಾಣ್ ಕುಟುಂಬದಿಂದ ಬಂದವರು. ಈ ವಿಷಯವನ್ನು ಸ್ವತಃ ದಾವೂದ್ ಇಬ್ರಾಹಿಂ ಸೋದರಳಿಯ ಅಲಿಶಾ ಪಾರ್ಕರ್ ಬಹಿರಂಗಪಡಿಸಿದ್ದಾರೆ. ಅಲಿಶಾ ದಾವೂದ್‌ನ ಸಹೋದರಿ ಹಸೀನಾ ಪರ್ಕರ್ ಅವರ ಮಗ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭೂಗತ ಜಗತ್ತಿನ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...