ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್ ರವಾನಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...
ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ.
ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...
ದಸರಾ ಹಬ್ಬ ಈ ಸಲ ಡಿ ಬಾಸ್ ಫ್ಯಾನ್ಸ್ ಪಾಲಿಯಗೆ ಭರ್ಜರಿ ಹಬ್ಬವಾಗಲಿದೆ.. ಮತ್ತೊಮ್ಮೆ ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಿ ಜಾತ್ರೆ ಮಾಡೋ ಸಾಧ್ಯತೆ ಹೆಚ್ಚಾಗಿದೆ.. ಕಾರಣ ಇಷ್ಟೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಇದೇ ಸೆಪ್ಟೆಂಬರ್ 25ಕ್ಕೆ ರಿಲೀಸ್ ಆಗಲಿದೆ ಅನ್ನೋ ಅಪ್ಡೇಟ್ ಸಿಕ್ಕಿದೆ..
ಕಾಟೇರ ಸಿನಿಮಾ ಬಳಿಕ ರೇಣುಕಾಚಾರ್ಯ...
ಹಿರಿಯ ನಟ ಜಗ್ಗೇಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವಿನ ವಿವಾದ ಕುರಿತು ನಿರ್ಮಾಪಕ ಸಂದೇಶ ನಾಗರಾಜ್ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಜಗ್ಗೇಶ್ ಸುಮ್ಮನಿರದೇ ರಾಯರ ಭಕ್ತ ಅದು ಇದು ಎಂತಾ ಹೇಳೋದು ತಪ್ಪು. ಸಿನಿಮಾಗೆ ಯಾವ ಜಾತಿ, ಪಕ್ಷ ಸಮುದಾಯವಿಲ್ಲ. ಜಗ್ಗೇಶ್ , ದರ್ಶನ್ ಅಣ್ಣತಮ್ಮಂದಿರಿದ್ದಂತೆ. ದರ್ಶನ್ ಈವರೆಗೂ ಎಲ್ಲೂ ಈ...