https://www.youtube.com/watch?v=ug__m7169rk
ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..!
ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...
https://www.youtube.com/watch?v=h07MCX28UvY
ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..!
ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...
https://www.youtube.com/watch?v=tSvcNXlEfts
ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...
ಚಾಲೆAಜಿAಗ್‌ಸ್ಟಾರ್ ದರ್ಶನ್ ಆಗಿನ್ನೂ ಸ್ಯಾಂಡಲ್‌ವುಡ್‌ಗೆ ಸಣ್ಣ ಸಣ್ಣ ಪಾತ್ರಗಳ ಮೂಲಕ ಅಷ್ಟೇ ಎಂಟ್ರಿಕೊಟ್ಟಿದ್ರು. ಇನ್ನೂ ಚಾಲೆಂಜಿAಗ್‌ಸ್ಟಾರ್ ಆಗಿರಲಿಲ್ಲ. ಆದರೆ ಪ್ರೀತಿ ಹುಟ್ಟಿತ್ತು.
ಸಿನಿಮಾದಲ್ಲಿ ಪ್ರೀತಿ ಮಾಡೋ ಮೊದಲೇ ಜೀವನದಲ್ಲಿ ಪ್ರೀತಿ ಮಾಡಿದ್ರು. ಪ್ರೀತಿಸಿದ ವಿಜಯಲಕ್ಷಿö್ಮಯವರನ್ನೇ ಮದುವೆಯೂ ಆದ್ರು.
ಹಾಗೆ ನೋಡಿದ್ರೆ ದರ್ಶನ್ ಅವ್ರ ಮದ್ವೆ ಅದ್ಧೂರಿಯಾಗೇನೂ ನಡೆದಿರಲ್ಲ. ಧರ್ಮಸ್ಥಳದಲ್ಲಿ ಸಿಂಪಲ್ಲಾಗಿ ನಡೆದಿತ್ತು. ೨೦೦೦ನೇ ಇಸವಿಯಲ್ಲಿ ನಡೆದ ಮದುವೆಗೆ...
ಹೇಳಿ ಕೇಳಿ ಅಯೋಗ್ಯ ಸಿನಿಮಾ ನಿರ್ದೇಶಕ ಮಹೇಶ್ ಮಂಡ್ಯ ಹೈದ. ಮಂಡ್ಯದ ಗಂಡು ಅಂಬಿ ಹುಟ್ಟಿದ ಹಬ್ಬ ರ‍್ತಾರೆ ಇದೆ. ಅದೇ ದಿನ ಅಂದ್ರೆ ಮೇ ೨೯ಕ್ಕೆ ಮದಗಜ ಮಹೇಶ್ ತಮ್ಮ ಮುಂದಿನ ಸಿನಿಮಾ ಅನೌನ್ಸ್ ಮಾಡ್ತಾರೆ. ಅದ್ರ ಜೊತೆ ಮತ್ತೊಂದು ಇಂಟರೆಷ್ಟಿAಗ್ ವಿಷ್ಯವನ್ನೂ ಹಂಚಿಕೊAಡಿದ್ದಾರೆ ಮಂಡ್ಯ ಮದಗಜ ಮಹೇಶ್. ಮಹೇಶ್ ಸೈಲೆಂಟಾಗಿ ಕೆಲಸ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ.
https://www.youtube.com/watch?v=j2zE13WHg78
https://www.youtube.com/watch?v=TQsUbnDrI8s
https://www.youtube.com/watch?v=w5cgaBnK3gQ
www.karnatakatv.net:ಚಾಲೆoಜಿoಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ಕ್ರಾಂತಿ, ವಿಜಯದಶಮಿ ಹಬ್ಬದಂದು ಸಿಂಪಲ್ಲಾಗಿ ಮುಹೂರ್ತವಾಗಿತ್ತು. ಮೊದಲ ಹಂತದ ಚಿತ್ರೀಕರಣ ಇತ್ತಿಚೆಗಷ್ಟೆ ಶುರುವಾಗುಗಿತ್ತು, ಆದರೆ ಪವರ್ ಸ್ಟಾರ್ ಪುನೀತ್ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿ ಕೆಲ ದಿನಗಳಕಾಲ ಗ್ಯಾಪ್ ತೆಗೆದುಕೊಳ್ಳಲಾಗಿತ್ತು. ಈಗ ಮತ್ತೆ ಶೂಟಿಂಗ್‌ನತ್ತ ಮರಳುತ್ತಿದೆ ಕ್ರಾಂತಿ ಚಿತ್ರತಂಡ. ಇನ್ನೂ ಈ ಚಿತ್ರದಲ್ಲಿ ಕ್ಲೀನ್ ಶೇವ್ ನಲ್ಲಿರೊ...
ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...