Manglore News: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.
ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಜುಲೈ12 ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಡಿಸಿಯಾಗಿ...
ಮಂಡ್ಯ: ವಾಹನ ಚಾಲಕರು, ಪಾದಚಾರಿಗಳು ಹಾಗೂ ಸಾರ್ವಜನಿಕರು ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ನಿಯಮಗಳ ಮಾಹಿತಿ ನೀಡುವ ಎಲ್.ಇ.ಡಿ ವಾಹನಕ್ಕೆ ಚಾಲನೆ...
ದಾವಣಗೆರೆ: ಜಿಲ್ಲೆಯಲ್ಲಿ ಕೆಲವು ಮತದಾರರ ಹೆಸರು ಡಿಲೀಟ್ ಆಗಿವೆ ಎಂದು ದೂರು ಬಂದಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. ಮತದಾರರ ಹೆಸರು ಡಿಲಿಟ್ ಆಗದಂತೆ ಕ್ರಮ...
www.karnatakatv.net: ರಾಯಚೂರು: ಜಿಲ್ಲೆಗೆ ಅದ್ಯಾವ ಶಾಪವೋ ಏನೋ ಗೊತ್ತಿಲ್ಲ ಆದರೆ ಅಧಿಕಾರ ಬಂದು 3-4 ತಿಂಗಳ ಒಳಗೆ ವರ್ಗಾವಣೆ ಆಗುತ್ತುದ್ದಾರೆ. ರಾಜಕೀಯ ಚೇಲ್ಲಾಟೋ ಸರ್ಕಾರದ ನಿರ್ಲಕ್ಷೋ ಜಿಲ್ಲೆ ಅಭಿವೃದ್ಧಿಯಾಗದೇ ಕುಂಠಿತ ವಾಗಿದೆ. ಇಡೀ ರಾಜ್ಯದಲ್ಲಿ ಜಿಲ್ಲಾಧಿಕಾರಿ ಇಲ್ಲದ ಜಿಲ್ಲೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡ ಜಿಲ್ಲೆಯಾಗಿದೆ.
ಹೌದು ರಾಯಚೂರು ಜಿಲ್ಲೆಯಲ್ಲಿ ಒಂದು ವಾರದಿಂದ ಜಿಲ್ಲಾಧಿಕಾರಿ ಇಲ್ಲದೇ ಅನಾಥವಾಗಿರೋ...