Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ದೃಷ್ಟಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದ್ದು, 20 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಟ್ಟು 20 ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಿದ್ದು, ಇದರಲ್ಲಿ ಹುಬ್ಬಳ್ಳಿ ಧಾರವಾಡ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆ ಹುಬ್ಬಳ್ಳಿಯಲ್ಲಿ ನಡೆದಿದೆ.
ವಾಣಿಜ್ಯನಗರಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಹೌದು.. ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ...
Dharwad News: ಧಾರವಾಡ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.
ನಿನ್ನೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಸಿದ್ಧತೆ ನಡೆಸಿದೆ.
ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಹಲವು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡವನ್ನು ಮಾದಕ ವಸ್ತು ಮುಕ್ತ ಅವಳಿನಗರವನ್ನಾಗಿ ಮಾಡಲು ಧಾರವಾಡ ಜಿಲ್ಲಾಡಳಿತವು ಪೊಲೀಸ್ ಕಮೀಷನರೇಟ್ ಹಾಗೂ ಪಾಲಿಕೆಯ ಸಹಭಾಗಿತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ನಿರ್ಧಾರ ಮಾಡಿದ್ದು, ವ್ಯಸನಮುಕ್ತ ಅವಳಿನಗರ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದ್ದಾರೆ.
https://youtu.be/SBlXDmyatBs
ಈಗಾಗಲೇ ಪೊಲೀಸ್ ಇಲಾಖೆಯಿಂದ ಗಾಂಜಾ, ಡ್ರಗ್ ಹಾವಳಿ ತಪ್ಪಿಸಲು ಸ್ಪೆಷಲ್ ಡ್ರೈವ್ ಕೂಡ ಮಾಡಲಾಗಿದ್ದು, ಈಗ ಜಿಲ್ಲಾಡಳಿತದ...
Dharwad News: ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ.
https://youtu.be/Wc6Hnm7TT7A
ಈ...
Dharwad News: ಧಾರವಾಡ : ಮಳೆಯಿಂದಾಗಿ ಸೋರುತ್ತಿರುವ ಧಾರವಾಡ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಹೂಗುಚ್ಛ ನೀಡಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
https://youtu.be/j011IaFh6P0
ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಕಟ್ಟಡ ಸ್ಥಳಾಂತರ ಕಾರ್ಯ ಸ್ವತಃ ಮುಂದೆ ನಿಂತು ಮಾಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ...
Dharwad News: ಧಾರವಾಡ: ಧಾರವಾಡದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ, ಡಿಸಿ ದಿವ್ಯಾ ಪ್ರಭು ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ.
ಈ ವೇಳೆ ಮಾಧ್ಯಮಗಳಿಗೆ ಡಿಸಿ ದಿವ್ಯ ಪ್ರಭು ಹೇಳಿಕೆ ನೀಡಿದ್ದು, ಈಗಾಗಲೇ ಡೆಂಗ್ಯೂ ನ ಲಾರ್ವಾ ಎಲ್ಲೆಲ್ಲಿ ಉತ್ಪಾದನೆ ಆಗುತ್ತೆ ಅದನ್ನ ನಾವು ನಿಯಂತ್ರಣ ಮಾಡುತ್ತಿದ್ದೇವೆ. 2016 ಟೆಸ್ಟಿಂಗ್‌ಗಳಲ್ಲಿ 254 ಕೇಸ್ ಗಳು ಪಾಸಿಟಿವ್ ಬಂದಿವೆ. ಇದು ಜನವರಿಯಿಂದ...
Dharwad news: ಧಾರವಾಡ : ವಾಹನ ಸವಾರರಿಗೆ ಸುರಕ್ಷಿತ ಸಂಚಾರದ ಭರವಸೆ ಮೂಡಿಸುವುದು ಸಂಬಂಧಿಸಿದ ಇಲಾಖೆಗಳ ಕರ್ತವ್ಯ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಜಿಲ್ಲೆಯಲ್ಲಿ ಬರುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅವೈಜ್ಞಾನಿಕ ರೋಡ್ ಬ್ರೇಕರ್‌ಗಳನ್ನು ತೆಗೆದು ಹಾಕಬೇಕು. ಈ ಕುರಿತು ಜಿಲ್ಲೆಯಲ್ಲಿ ರಸ್ತೆ ಸಮೀಕ್ಷೆ ಮಾಡುವಂತೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ...