ಇಷ್ಟು ದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಗ್ ಫೈಟ್ ನಡೀತಿತ್ತು. ಇದೀಗ ಡಿಸಿಎಂ ಪಟ್ಟಕ್ಕೂ ಪೈಪೋಟಿ ಶುರುವಾದಂತೆ ಕಾಣಿಸ್ತಿದೆ. ದಿನೇ ದಿನೇ ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಈ ಸಾಲಿಗೆ ಸಚಿವ ಜಮೀರ್ ಅಹಮದ್ ಖಾನ್ ಸೇರ್ಪಡೆಯಾಗಿದ್ದಾರೆ.
ಒಂದು ವೇಳೆ ಹೈಕಮಾಂಡ್ ನಿರ್ಧರಿಸಿದರೆ, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಇದ್ಯಾವುದೂ...
ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ.
ಕಾಂಗ್ರೆಸ್ ಪಕ್ಷದ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರಾ ಎಂಬ ಗೊಂದಲ ಎಲ್ಲೆಲ್ಲೂ ಕೇಳಿ ಬರುತ್ತಿದೆ.. ಈ ಬಗ್ಗೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರು ಸಹ ಆಸೆ ವ್ಯಕ್ತಪಡಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ..
https://www.youtube.com/watch?v=ymU8jPs0Wiw
ಆಗಿದ್ರೆ ಡಿಕೆಶಿ ಅವರ ಜಾತಕ ಏನು ಹೇಳುತ್ತೆ? ನಿಜವಾಗಿಯು ಅವರು ಸಿಎಂ ಆಗುತ್ತಾರಾ ಎಂಬ ಬಗ್ಗೆ ಸಂಪೂರ್ಣ ವಿವರ ಮೇಲಿನ ವೀಡಿಯೋದಲ್ಲಿದೆ..
ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರವಾಗಿ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇದ್ರ ಬೆನ್ನಲ್ಲೇ ಕ್ರಮಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ...
ಬೆಂಗಳೂರು: “ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ಹೆಚ್ಚುವರಿ ಡಿಸಿಎಂ ಚರ್ಚೆ ಕುರಿತಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತನಾಡುತ್ತೀರಾ ಎಂದು ಮಾಧ್ಯಮಗಳು ಕೇಳಿದಾಗ, “ಮಾಧ್ಯಮಗಳು ಪ್ರಚಾರ ಮಾಡುತ್ತವೇ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...