ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ.
ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...
ಕರ್ನಾಟಕ ಟಿವಿ : ಕೊರೊನಾ ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...
ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಕೆಡವಿ ರಾಜ್ಯದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಇದೀಗ ಜೆಡಿಎಸ್ ಬುಟ್ಟಿಗೆ ಕೈಹಾಕಿದೆ. ಆಪರೇಷನ್ ಕಮಲ ಮೂಲಕ ಮೂವರನ್ನ ರಾಜೀನಾಮೆ ಕೊಡಿಸಿದ್ದ ಕಮಲ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆಂಬಲಕ್ಕೆ ನಿಂತು ಮಂಡ್ಯದಲ್ಲಿ ಕುಮಾರಸ್ವಾಮಿ ಪುತ್ರನಿಗೆ ಸೋಲುನ ರುಚಿ ತೋರಿಸಿದ್ರು. ಇದೀಗ ದೇವೇಗೌಡರ ಬೀಗ ಮದ್ದೂರು ಶಾಸಕ ತಮ್ಮಣ್ಣ ಆಪ್ತ,...
Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....