Wednesday, July 2, 2025

#dcm d k shivakumar

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕಂಟಿನ್ಯೂ..!?

ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

‘ಕೈ’ ಕಲಹಕ್ಕೆ ಸುರ್ಜೇವಾಲ ‘6’ ಮದ್ದು! – ಉಸ್ತುವಾರಿ ಮೀಟಿಂಗ್ ರಹಸ್ಯ?

ಬಿ.ಆರ್. ಪಾಟೀಲ್, ರಾಜು ಕಾಗೆ ಸೇರಿದಂತೆ ಸ್ವಪಕ್ಷೀಯರ ಬಹಿರಂಗ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಆಂತರಿಕ ಕಲಹ, ಅಸಮಾಧಾನಕ್ಕೆ ಮದ್ದು ಅರೆಯಲು ದೆಹಲಿ ವರಿಷ್ಠರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಅಸಮಾಧಾನಿತ ಶಾಸಕರ ಜೊತೆ ಒನ್ ಟು ಒನ್‌ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಸರಣಿ ಸಭೆಗಳು...

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

Political News: ಇ.ಡಿ. ದಾಳಿಗೂ ನಮ್ಮ ಶಾಸಕರಿಗೂ ಸಂಬಂಧವಿಲ್ಲ : ಜಾತಿ ಸಮೀಕ್ಷೆಯ ಕುರಿತು ಏನಂದ್ರು ಡಿಸಿಎಂ..?

Political News: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇಕಡಾ 90 ರಷ್ಟು ಹಣವನ್ನು ಮತ್ತೆ...

ಸಿಎಂ, ಡಿಸಿಎಂ, ಮಂತ್ರಿಗಳು ಸೇಫ್ : ಕರ್ತವ್ಯ ನಿರ್ವಹಿಸಿದವರೇ ಸಸ್ಪೆಂಡ್, ಇದ್ಯಾವ ನ್ಯಾಯ..?

Political News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವವನ್ನು ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಸಂಭ್ರಮಕ್ಕೂ ಮೊದಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿರುವ ಘಟನೆಗೆ ದೇಶದೆದುರೆ ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ. https://youtu.be/Pfv2ec8eyvk ದಿನಕಳೆದಂತೆ ಸಂಕಷ್ಟಕ್ಕೆ ಸಿಲುಕುತ್ತಿರೋ ರಾಜ್ಯ ಸರ್ಕಾರ.. ಇನ್ನೂ ಈ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾತಿನ ಬೆನ್ನಲ್ಲೆ ಟ್ವೀಟ್ ಮಾಡಿದ ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...

ಮಹಾಕುಂಭದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಡಿಕೆಶಿ ಪುತ್ರಿ ಐಶ್ವರ್ಯ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಪೂರ್ಣ ಮಹಾ ಕುಂಭ ಮೇಳ ನಡೆಯುತ್ತಿದ್ದ 40 ಕೋಟಿಗೂ ಅಧಿಕ ಜನ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇದೀಗ ಡಿಸಿಎಂ ಡಿಕೆಶಿ ಮಗಳು ಐಶ್ವರ್ಯಾ ಕೂಡ ಕುಂಭ ಮೇಳಕ್ಕೆ ಹೋಗಿ, ಹಿಂದೂ ಮಹಾ ಮೇಳದಲ್ಲಿ ಭಾಗಿಯಾಗಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗಿ, ಕುಂಭ ಮೇಳದಲ್ಲಿ ಭಾಗವಹಿಸಿರುವ ಐಶ್ವರ್ಯಾ...

Sandalwood News: ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್

Sandalwood News: ನಟ ಕಿಚ್ಚ ಸುದೀಪ್ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದು, ಮುಂಬರುವ ಸಿಸಿಎಲ್ ಆಟದ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಇದೇ ಫೆಬ್ರವರಿ 8ರಂದು ಬೆಂಗಳೂರಿನಲ್ಲಿ ಸಿಸಿಎಲ್ ಸೀಸನ್ 11 ಆಂರಭವಾಗಲಿದೆ. ಈ ಕಾರ್ಯಕ್ರಮವನ್ನು ಡಿಸಿಎಂ ಡಿಕೆಶಿಯವರು ಉದ್ಘಾಟಿಸಬೇಕು ಎಂದು ಆಮಂತ್ರಿಸಲು ಕಿಚ್ಚ ಸುದೀಪ್ ಡಿಕೆಶಿ ಮನೆಗೆ ಭೇಟಿ ನೀಡಿದ್ದರು. ಕಿಚ್ಚನಿಗೆ ನಿರ್ದೇಶಕ ಅನೂಪ್ ಭಂಡಾರಿ...

Political News: ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಭರವಸೆ ಇದೆ: ವಿನಯ್ ಗುರೂಜಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img