ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...
Political News: ವಾಲ್ಮೀಕಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಹಾಗೂ ಸಂಸದರ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಈ ವಾಲ್ಮೀಕಿ ಹಗರಣಕ್ಕೂ ನಮ್ಮ ಶಾಸಕರಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ನಮ್ಮ ಮುಖಂಡರು ಯಾವುದೇ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿಲ್ಲ. ಅಧಿಕಾರಿಗಳು ದುರ್ಬಳಕೆ ಮಾಡಿದ್ದ ಶೇಕಡಾ 90 ರಷ್ಟು ಹಣವನ್ನು ಮತ್ತೆ...
Political News: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ಸಿಬಿ ಕ್ರಿಕೆಟ್ ತಂಡದ ವಿಜಯೋತ್ಸವವನ್ನು ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಸಂಭ್ರಮಕ್ಕೂ ಮೊದಲೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ದುರಂತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿರುವ ಘಟನೆಗೆ ದೇಶದೆದುರೆ ಇಡೀ ರಾಜ್ಯವೇ ತಲೆತಗ್ಗಿಸುವಂತಾಗಿದೆ.
https://youtu.be/Pfv2ec8eyvk
ದಿನಕಳೆದಂತೆ ಸಂಕಷ್ಟಕ್ಕೆ ಸಿಲುಕುತ್ತಿರೋ ರಾಜ್ಯ ಸರ್ಕಾರ..
ಇನ್ನೂ ಈ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...
Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಪೂರ್ಣ ಮಹಾ ಕುಂಭ ಮೇಳ ನಡೆಯುತ್ತಿದ್ದ 40 ಕೋಟಿಗೂ ಅಧಿಕ ಜನ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇದೀಗ ಡಿಸಿಎಂ ಡಿಕೆಶಿ ಮಗಳು ಐಶ್ವರ್ಯಾ ಕೂಡ ಕುಂಭ ಮೇಳಕ್ಕೆ ಹೋಗಿ, ಹಿಂದೂ ಮಹಾ ಮೇಳದಲ್ಲಿ ಭಾಗಿಯಾಗಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಮುಳುಗಿ, ಕುಂಭ ಮೇಳದಲ್ಲಿ ಭಾಗವಹಿಸಿರುವ ಐಶ್ವರ್ಯಾ...
Sandalwood News: ನಟ ಕಿಚ್ಚ ಸುದೀಪ್ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದು, ಮುಂಬರುವ ಸಿಸಿಎಲ್ ಆಟದ ಉದ್ಘಾಟನೆಗೆ ಆಮಂತ್ರಿಸಿದ್ದಾರೆ.
ಇದೇ ಫೆಬ್ರವರಿ 8ರಂದು ಬೆಂಗಳೂರಿನಲ್ಲಿ ಸಿಸಿಎಲ್ ಸೀಸನ್ 11 ಆಂರಭವಾಗಲಿದೆ. ಈ ಕಾರ್ಯಕ್ರಮವನ್ನು ಡಿಸಿಎಂ ಡಿಕೆಶಿಯವರು ಉದ್ಘಾಟಿಸಬೇಕು ಎಂದು ಆಮಂತ್ರಿಸಲು ಕಿಚ್ಚ ಸುದೀಪ್ ಡಿಕೆಶಿ ಮನೆಗೆ ಭೇಟಿ ನೀಡಿದ್ದರು. ಕಿಚ್ಚನಿಗೆ ನಿರ್ದೇಶಕ ಅನೂಪ್ ಭಂಡಾರಿ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...
Hassan News: ಹಾಸನದಲ್ಲಿಂದು ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾಾರ್, ಜನರನ್ನು ಉದ್ದೇಶಿಸಿ, ಮಾತನಾಡಿದರು.
https://youtu.be/60dm8o6m4Aw
ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ನಮ್ಮ ಗ್ಯಾರಂಟಿಗಳ ಶಕ್ತಿಯಿಂದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ...
Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು.
https://youtu.be/h5JACnQ3SP8
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ...
Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...