Thursday, February 13, 2025

#dcm d k shivakumar

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...

ಹುಬ್ಬಳ್ಳಿಯಲ್ಲಿ ರಾಜ್ಯ ಕೈ ನಾಯಕರ ವಿರುದ್ಧ ಜೆಡಿಎಸ್ ಪ್ರೊಟೆಸ್ಟ್.. ಡಿಕೆಶಿರನ್ನು ಸಂಪುಟದಿಂದ ಕೈ ಬೀಡಲು ಆಗ್ರಹ.

Hubli News: ಹುಬ್ಬಳ್ಳಿ: ಹಾಸನ ಸಂಸದ ರೇವಣ್ಣ ಪ್ರಜ್ವಲ್‌ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಫೆಕ್ ವಿಡಿಯೋ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ತಕ್ಷಣವೇ ಸಂಒಉಟದಿಂದ ವಜಾ ಮಾಡಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ...

ಪಾಲಿಕೆ ಸದಸ್ಯರಿಗೆ ಡಿಸಿಎಂ ಡಿಕೆಶಿ ಕಪಾಳಮೋಕ್ಷ: ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದ ಜೋಶಿ

Political News: ಸವಣೂರಿನಲ್ಲಿ ನಡೆದ ಪ್ರಚಾರದ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆ ಸದಸ್ಯರಿಗೆ ಕಪಾಳಕ್ಕೆ ಹೊಡೆದಿದ್ದು, ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಕೋಪಗೊಂಡಿರುವ ಡಿಕೆಶಿ, ಪಾಲಿಕೆ ಸದಸ್ಯರ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಜೋಶಿ, ಆ ಮನುಷ್ಯ ಗಾಂಧಿಜಿಯ ತತ್ವದಂತೆ, ಇನ್ನೊಂದು...

ರೈತರ ಮೇಲಿನ ದಾಳಿ ಖಂಡನೀಯ. ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಇದು ʼಇಂಡಿಯಾʼ ಗ್ಯಾರಂಟಿ: ಡಿಸಿಎಂ ಡಿಕೆಶಿ

Political News: ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತರನ್ನು ತಡೆದಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ಹೊರಹಾಕಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೃಷಿಕ, ಕಾರ್ಮಿಕ, ಸೈನಿಕನಿಲ್ಲದೆ ದೇಶ ಕಟ್ಟಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ...

ಸೋನಿಯಾರನ್ನು ಹೆದರಿಸಿ ಡಿಕೆಶಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ; ರಮೇಶ್ ಜಾರಕಿಹೊಳಿ ಆರೋಪ

ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಹೌದು,...

DK Shivakumar: ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ನಾನು ಎಂದಿಗೂ ಮಾಡಲ್ಲ:

ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ. ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ,...
- Advertisement -spot_img

Latest News

Mahakumbh: ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಅಂಬಾನಿ ಕುಟುಂಬ

Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ....
- Advertisement -spot_img