Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮಹಾತ್ಮಾಗಾಂಧಿ ಸ್ವಾತಂತ್ರ ಸಂಗ್ರಾಮ ಆರಂಭಿಸಿ 100 ವರ್ಷವಾಗಿರುವ ಹಿನ್ನೆಲೆ, ಈ ಬಾರಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಬೇಕು ಎಂದುಕೊಂಡಿದ್ದೇವೆ ಎಂದಿದ್ದಾರೆ.
ಮಹಾತ್ಮಾ ಗಾಂಧೀಜಿ ಅವರು ನಮ್ಮ ಆಸ್ತಿ. ಅವರ ತತ್ವ ಸಿದ್ಧಾಂತಗಳು ಅನುಕರಣೀಯ. ಮುಂದಿನ ಪೀಳಿಗೆಗೂ ಕೂಡ ಅವರ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಈ...
Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.
ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....
Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ.
ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರುತ್ತೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೆಬೇಕು, ರಕ್ಷಣೆಯ ಮಾತಿಲ್ಲ. ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಯಾರೇ ತಪ್ಪು ಮಾಡಲಿ ಶಿಕ್ಷೆಯಾಗಬೇಕು. ತನಿಖೆಯಲ್ಲಿ ರಾಜಕೀಯ ಬೇರೆಸುವ...
Hubli News: ಹುಬ್ಬಳ್ಳಿ: ಹಾಸನ ಸಂಸದ ರೇವಣ್ಣ ಪ್ರಜ್ವಲ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಫೆಕ್ ವಿಡಿಯೋ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ತಕ್ಷಣವೇ ಸಂಒಉಟದಿಂದ ವಜಾ ಮಾಡಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ...
Political News: ಸವಣೂರಿನಲ್ಲಿ ನಡೆದ ಪ್ರಚಾರದ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆ ಸದಸ್ಯರಿಗೆ ಕಪಾಳಕ್ಕೆ ಹೊಡೆದಿದ್ದು, ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಕೋಪಗೊಂಡಿರುವ ಡಿಕೆಶಿ, ಪಾಲಿಕೆ ಸದಸ್ಯರ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಜೋಶಿ, ಆ ಮನುಷ್ಯ ಗಾಂಧಿಜಿಯ ತತ್ವದಂತೆ, ಇನ್ನೊಂದು...
Political News: ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತರನ್ನು ತಡೆದಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ಹೊರಹಾಕಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೃಷಿಕ, ಕಾರ್ಮಿಕ, ಸೈನಿಕನಿಲ್ಲದೆ ದೇಶ ಕಟ್ಟಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ...
ಬೆಳಗಾವಿ: ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ‘ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಹೌದು,...
ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ.
ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ,...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...