ಒಂದ್ ಕಡೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕಾಗಿ ವಾರ್ ನಡೀತಿದೆ. ಮತ್ತೊಂದ್ ಕಡೆ ಸಿದ್ದು, ಡಿಕೆ ಬೆಂಬಲಿಗರು ಭಾರೀ ಟೆನ್ಶನ್ ಆಗಿದ್ದಾರೆ. ದೆಹಲಿಯಲ್ಲಿ ಸಿಎಂ, ಡಿಸಿಎಂ ಭೇಟಿ ವೇಳೆ ಏನೆಲ್ಲಾ ಆಯ್ತು. ಯಾರನ್ನ ಭೇಟಿ ಮಾಡಿದ್ರು. ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಅನ್ನೋದನ್ನ ತಿಳಿದುಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
ಜುಲೈ 9ರಂದು ದೆಹಲಿಗೆ ಹೋಗಿದ್ದ...
5 ವರ್ಷ ನಾನೇ ಸಿಎಂ. ನಾಯಕತ್ವ ಬದಲಾವಣೆಯನ್ನ ಡಿ.ಕೆ ಶಿವಕುಮಾರ್ ಕೇಳಿಯೇ ಇಲ್ಲ. ಹೀಗಾಗಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ವರಿಷ್ಠರ ಭೇಟಿಗೆ ತೆರಳಿರುವ ಸಿದ್ದರಾಮಯ್ಯ, ದೆಹಲಿಯಲ್ಲೇ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ.
ರಾಹುಲ್ ಗಾಂಧಿ ಭೇಟಿಗೂ ಮುನ್ನವೇ, ತನ್ನ ಲೈನ್ ಕ್ಲಿಯರ್ ಮಾಡಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ದೆಹಲಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದು, ಮುಂದಿನ 5...
ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ.
ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...
ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...
ಸಿಎಂ ಹುದ್ದೆ ರೇಸ್ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ.
2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...
ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ.
ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...
ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ನಗರ ಪೊಲೀಸ್ ಆಯುಕ್ತ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...