Sunday, June 14, 2026

dcm dk shivakumar

ಕಾವೇರಿ ಆರತಿ ಸಿದ್ಧತೆ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಮಂಡ್ಯದ ಕೆಆರ್‌ಎಸ್‌ನಲ್ಲಿ ಸೆಪ್ಟೆಂಬರ್‌ 26ರಿಂದ, 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆ ಕೆಆರ್‌ಎಸ್‌ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದು, ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ್ರು. ಯಾವುದೇ ಲೋಪವಿಲ್ಲದೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ಈ ವೇಳೆ...

ಸಿದ್ದುಗೂ ಮುನ್ನ ಬಿಹಾರಕ್ಕೆ ಡಿಕೆಶಿ!

ಸ್ವಾತಂತ್ರ್ಯ ಭಾರತದ ನಂತರ ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಇಂದು ಕಾಂಗ್ರೆಸ್ CWC ಸಭೆ ನಡೆಯುತ್ತಿದೆ. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಿಮಿತ್ತ, ಸಿಎಂ ಸಿದ್ದರಾಮಯ್ಯಗೂ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಕ್ಕೆ ಹೋಗಿದ್ದಾರೆ. ಈ ವೇಳೆ ಗಯಾದಲ್ಲಿರುವ ಪುರಾಣ ಪ್ರಸಿದ್ಧ ವಿಷ್ಣುಪಾದ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ತಮ್ಮ ಇಷ್ಟಾರ್ಥ ಸಿದ್ಧಿಗೆ, ಭಗವಾನ್‌...

35ರಿಂದ 37 ‘ಕೈ’ ನಾಯಕರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ!

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನವೆಂಬರ್‌ನಲ್ಲಿ ಸಂಪುಟ ಪುನಾರಚನೆ ಫಿಕ್ಸ್‌ ಅಂತ್ಲೇ ಹೇಳಲಾಗ್ತಿದೆ. ಈ ಮಧ್ಯೆ ನಿಗಮ ಮಂಡಳಿ ಆಕಾಂಕ್ಷಿಗಳಿಗೆ, ದಸರಾ ಗಿಫ್ಟ್‌ ನೀಡಲು ಹೈಕಮಾಂಡ್‌ ನಿರ್ಧರಿಸಿದೆ. 35ರಿಂದ 37 ಕಾಂಗ್ರೆಸ್‌ ನಾಯಕರಿಗೆ, ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸಿದ್ಧಪಡಿಸಿದ ಪಟ್ಟಿ,...

ಹೈಕೋರ್ಟ್‌ನಲ್ಲಿ ಜಾತಿಗಣತಿ ಭವಿಷ್ಯ

ಜಾತಿಗಣತಿಗೆ ಹೈಕೋರ್ಟ್‌ ಟೆನ್ಷನ್‌ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್‌ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು. ರಾಜ್ಯ ಒಕ್ಕಲಿಗರ ಸಂಘ,...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸುಪ್ರೀಂಕೋರ್ಟ್‌ ಅಂಗಳದಲ್ಲಿ D.K. ಶಿವಕುಮಾರ್‌ ಕೇಸ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್‌ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....

ಸಿದ್ದರಾಮಯ್ಯ – ಡಿಕೆಶಿಗೆ ಸುರ್ಜೇವಾಲಾ ವಾರ್ನ್!

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...

ವಿರೋಧಗಳಿಗೆ ಮಣಿಯದ ಸಿದ್ದರಾಮಯ್ಯ

ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...

ಸಿದ್ದು, ಡಿಕೆ ಗುದ್ದಾಟಕ್ಕೆ ಜಾತಿಗಣತಿ ಮುಂದೂಡಿಕೆ?

ಸೆಪ್ಟೆಂಬರ್ 22ರಿಂದ ಆರಂಭವಾಗುವ ಜಾತಿಗಣತಿ ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಬಿಸಿತುಪ್ಪವಾಗಿದೆ. ಹಿಂದೂಗಳ ಜೊತೆ ಕ್ರಿಶ್ಚಿಯನ್‌ ಹೆಸರು ಸೇರಿಸಿರೋದಕ್ಕೆ, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆಪ್ಟೆಂಬರ್‌ 18ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಹಲವು ಸಚಿವರು ಕೆಂಡಾಮಂಡಲರಾಗಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಎದುರೇ...

ಸರ್ಕಾರದ ಜಾತಿಗಣತಿ ವಿರುದ್ಧ ಹೈಕೋರ್ಟ್‌ಗೆ PIL

ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಶುರುವಾಗ್ತಿದೆ. ಆದ್ರೀಗ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಹೊಸ ತಲೆ ನೋವು ಶುರುವಾಗಿದೆ. ಜಾತಿಗಣತಿಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನ್ಯಾಯಾಲಯದ ಮೆಟ್ಟಿಲೇರಿದೆ. ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ, ಹೈಕೋರ್ಟ್‌ಗೆ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ. ರಾಜ್ಯದಲ್ಲಿ ಜಾತಿ ಗಣತಿಯನ್ನೇ ರದ್ದುಪಡಿಸುವಂತೆ ಕೋರಲಾಗಿದೆ. ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img