ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೀಗ ಇದೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಗೊಂಡಿದೆ.
ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ಆಗಿರೋ ರಣದೀಪ್ ಸಿಂಗ್ ಸುರ್ಜೇವಾಲಾ, ನವದೆಹಲಿಯಲ್ಲಿ...
ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗ ಕೇಳಿ ಬಂದ ಬೆನ್ನಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ವೇದಿಕೆ ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಬೃಹತ್ ಸಮಾವೇಶ ನಡೆಸುವ ಮೂಲಕ 'ಅಹಿಂದ' ಶಕ್ತಿ ಪ್ರದರ್ಶನಕ್ಕೆ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ.
https://youtu.be/2V-O_EQ_Ym8?si=j9kiZcHqo0_6jdUD
ಹುಬ್ಬಳ್ಳಿಯಲ್ಲಿ 4 ಲಕ್ಷ ಜನರನ್ನು ಸೇರಿಸಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸಿದ್ದರಾಮಯ್ಯ ವಿರೋಧಿಗಳಿಗೆ ಪರೋಕ್ಷ ಸಂದೇಶ ರವಾನಿಸುವ...
ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಮಾತಿನ ಯುದ್ಧ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ , ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಅವರು ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು...
ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ ಮಾಡಿದ ನಂತರ ಲಿಂಗಾಯತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯತರಿಗೆ ಸಿಎಂ ಹುದ್ದೆ ಕೊಡಬೇಕೆಂದು ಆಗ್ರಹಿಸಿದ್ದಾರೆ.
https://youtu.be/YIE25xvj0rs?si=vyL-ZCNW1bpZH_rB
ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿ ಶ್ರೀಶೈಲ ಜಗದ್ಗುರು ಚಿನ್ನ ಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ, ತಮ್ಮ ಸಮುದಾಯದ ಸಚಿವರನ್ನು...
ರಾಮನಗರ : ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದ್ರೆ ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಕುಮಾರಸ್ವಾಮಿ ಕೇಂದ್ರ ಸಚಿವರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ತಕ್ಷಣವೇ ಚನ್ನಪಟ್ಟಣಕ್ಕೆ ಕ್ಷೇತ್ರ ಪ್ರವಾಸ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಜನ ಒತ್ತಾಯ ಮಾಡಿದ್ರೆ ಚುನಾವಣೆಗೆ ಸ್ಪರ್ಧೆ...
ಕಳೆದ ಒಂದು ತಿಂಗಳಿನಿಂದ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮತ್ತು ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕಾಂಗ್ರೆಸ್ ನಾಯಕರೊಳಗೇ ಬಣ ರಾಜಕೀಯ ನಡೆಯುತ್ತಿದೆ. ಆದ್ರಿಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮೀಜಿಯೊಬ್ಬರು ಸಿದ್ದರಾಮಯ್ಯ ಮುಂದೆಯೇ, ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಹೇಳಿರೋದು ಭಾರೀ ಚರ್ಚೆಗೆ ಕಾರಣವಾಗಿದೆ..
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ...
ರಾಜಕೀಯ ಸುದ್ದಿ: ವಿವಿಧ ಪಕ್ಷದ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವುದಕ್ಕೆ ಡಿಸಿಎಂ ಡಿಕೆ ನಾಯಕರಿಗೆ ಶುಭ ಹಾರೈಸಿ ಆತ್ಮೀಯವಾಗಿ ಸ್ವಾಗತಿಸಿದರು. ಹಾಗೂ ಟ್ವೀಟ್ ಮೂಲಕ ಡಿಸಿಎಂ ಖುಷಿಯನ್ನು ಹಂಚಿಕೊಂಡರು.
ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆ ರಾಜ್ಯ ರಾಜಕಾರಣದಲ್ಲಿ ಪಕ್ಷ ಬದಲಾವಣೆಯ ಪರ್ವ ಜೋರಾಗಿದ್ದು ವಿವಿಧ ಪಕ್ಷದ ಸದಸ್ಯರು, ವಾರ್ಡ್ ಮೆಂಬರ್ ಗಳು ,...
ನವದೆಹಲಿ:“ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ” ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿಗಳು ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಗುರುವಾರ ಮಾತನಾಡಿದರು.“ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ....
ರಾಜಕೀಯ ಸುದ್ದಿ:
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕುರಿತು ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯನ್ನು ವಿಕಾಸಸೌಧದಲ್ಲಿ ಇಂದು ನಡೆಸಿದರು. ನಗರಾಭಿವೃದ್ಧಿ ಸಚಿವ ಬೈರತಿ...