ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....
ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...
ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...
ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...
ಮೈಸೂರು : ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...
ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...
ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...
ದಾವಣಗೆರೆ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರದ ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಆಪ್ತರು ಅವರನ್ನೇ ಮುಂದುವರೆಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರೂ ಕೂಡ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.
ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...