Wednesday, April 24, 2024

DCM G.Parameshwara

ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕೈ-ದಳ : ರಾಜಭವನಕ್ಕೆ ಮುತ್ತಿಗೆ ಕರೆ..!

https://www.youtube.com/watch?v=9DMvdKJ3hJA ಬೆಂಗಳೂರು : ದೋಸ್ತಿ ಸರ್ಕಾರದ ಶಾಸಕರ ರಾಜೀನಾಮೆ ಹೈಡ್ರಾಮಾ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ನಾಯಕರು ಸಿಡಿದೆದ್ದಿದ್ದಾರೆ..  ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ, ಇದಕ್ಕೆ ರಾಜ್ಯಪಾಲ ವಾಲಾ ಕುಮ್ಮಕ್ಕು ನೀಡ್ತಿದ್ದಾರೆ ಅಂತ ರೋಪಿಸಿ ರಾಜಭವನ ಮುತ್ತಿಗೆಗೆ ಮುಂದಾಗಿದ್ದಾರೆ.. ಪ್ರಜಾಪ್ರಭುತ್ವ ಉಳಿವಿಗಾಗಿ ನಮ್ಮ ಹೋರಾಟ  : ಮಲ್ಲಿಕಾರ್ಜುನ ಖರ್ಗೆ ಇನ್ನು ಕರ್ನಾಟಕ ಸಮ್ಮಿಶ್ರ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ಪಯತ್ನ ಮಾಡ್ತಿದೆ. ಬಿಜೆಪಿಯ ...

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...

ರಾಜೀನಾಮೆ ಎಚ್ಚರಿಕೆಗೆ ಬೆದರಿದ ಸರ್ಕಾರ- ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಗ್ರೀನ್ ಸಿಗ್ನಲ್..!

ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ನಡೆಸಿದ ಪ್ರತಿಭಟನೆ ಫಲ ನೀಡಿದ್ದು, ಸರ್ಕಾರ ಮೀಸಲಾತಿ ಕಲ್ಪಿಸಲು ಗ್ರೀನ್ ಸಿಗ್ನಲ್ ನೀಡಿದೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇದಿಕೆಗೆ ಬಂದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ವಾಲ್ಮೀಕಿ ಸಮುದಾಯಕ್ಕೆ ಶೇ.7.5% ಮೀಸಲಾತಿ ಕೊಡಲು ಸಹಮತ ವ್ಯಕ್ತವಾಗಿದೆ. ಇನ್ನೆರಡು ತಿಂಗಳಲ್ಲಿ ಬೇಡಿಕೆ ಈಡೇರಿಸಲಾಗುತ್ತೆ. ಸಂಪುಟದಲ್ಲಿ ಚರ್ಚಿಸಿ...

‘ನೋ ಡೌಟ್, ಕುಮಾರಸ್ವಾಮಿಯವ್ರೇ ಸಿಎಂ ಆಗಿರ್ತಾರೆ’ – ಡಿಸಿಎಂ

ಬೆಂಗಳೂರು: ಸರ್ಕಾರ ಬಿದ್ದು ಹೋಗಲಿದೆ ಅನ್ನೋದೆಲ್ಲಾ ಸುಳ್ಳು, ನಮ್ಮ ಸರ್ಕಾರ ಸುಭದ್ರವಾಗಿರುತ್ತೆ ಅಂತ ಡಿಸಿಎಂ ಡಾ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿಎಂ,ಡಿಸಿಎಂ,ಸಚಿವರು ಜಂಟಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಡಿಸಿಎಂ ಪರಮೇಶ್ವರ್, ಫಲಿತಾಂಶ ಬಂದ ಮೇಲೆ  ಸರ್ಕಾರ ಬಿದ್ದು ಹೋಗಲಿದೆ ಎಂಬ ಹೇಳಿಕೆ ಕೇಳಿಬರುತ್ತಿದೆ. ಸಿಎಂ ಆಡಳಿತದ ಬಗ್ಗೆ ಯಾವುದೇ ಅನುಮಾನ ಬೇಡ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img