ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ
ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ,
ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15
ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು
ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ
ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ
ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ.
ಬಳಿಕ ಶಾಸಕ ಟಿ.ಡಿ.ರಾಜೇಗೌಡ
ರವರನ್ನು ಕೇಳಿದರೆ ಬಿಜೆಪಿಯವರು...
www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...
ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....