Tuesday, October 14, 2025

DCP Annamalai

ಮಠದಲ್ಲಿ ಸಿಂಗಂ ಅಣ್ಣಾಮಲೈ..!

ಕರ್ನಾಟಕ ಟಿವಿ : ಪೊಲೀಸ್ ಇಲಾಖೆಗೆ ರಾಜೀನಾಮೆ ಕೊಟ್ಟಿರುವ ನಮ್ಮ ಸಿಂಗಂ ಅಣ್ಣಾಮಲೈ ಮಠಕ್ಕೆ ಭೇಟಿ ನೀಡಿದ್ರು.. ರಾಜೀನಾಮೆ ನೀಡಿದ ನಂತರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿರುವಅಣ್ಣಾ ಮಲೈ ಇಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾ ಊರಿನ ವಾಧಿರಾಜ ಮಠಕ್ಕೆ ಭೇಟಿ ನೀಡಿದ್ರು. ಶ್ರೀಗಳ ಜೊತೆ ಆಧ್ಯಾತ್ಮದ ಬಗ್ಗೆ ಅಣ್ಣಾಮಲೈ ಚರ್ಚೆ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ್ದ...

‘ನಿಮಗೆ ಬೇಜಾರಾದ್ರೆ ರಾಜೀನಾಮೆ ಕೊಡಿ’- ಸಂಸದೆ ಸುಮಲತಾ ಟಾಂಗ್…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...

ಅಣ್ಣಾಮಲೈ ರಾಜೀನಾಮೆಗೆ ಮೋದಿ ಕಾರಣವಂತೆ….!

ಕರ್ನಾಟಕದ ರಿಯಲ್ ಸಿಂಗಂ ಖಡಕ್ ಪೊಲೀಸ್ ಅಧಿಕಾರಿ ರಾಜೀನಾಮೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಂತೆ. ಈ ರೀತಿಯ ಸುದ್ದಿ ಈಗ ಕೇಳಿ ಬರ್ತಿದೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ವಯಕ್ತಿ ಕಾರಣ ನೀಡಿ ಪೊಲೀಸ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಣ್ಣಾಮಲೈ ಪೊಲೀಸ್ ಇಲಾಖೆಯಲ್ಲಿ ತಮ್ಮ ದಕ್ಷತೆಯಿಂದಾಗಿಯೇ ಕಡಿಮೆ ಸೇವಾವಧಿಯಲ್ಲೇ ಕೋಟ್ಯಂತರ ಕನ್ನಡಿಗರ ಮನಗೆದ್ದಿದ್ದಾರೆ. ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ...

ಖಾಕಿಗೆ ಗುಡ್ ಬೈ ಹೇಳಿದ ರಿಯಲ್ ಸಿಂಗಂ- ಅಣ್ಣಾಮಲೈ ರಾಜೀನಾಮೆಗೆ ಕಾರಣವೇನು…?

ಬೆಂಗಳೂರು: ರಾಜ್ಯದಲ್ಲಿ ಅದೆಷ್ಟೋ ಪೊಲೀಸ್ ಅಧಿಕಾರಿಗಳು ಪುಂಡರ ಹುಟ್ಟಡಗಿಸಿ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅಂಥವರಲ್ಲಿ ಎಚ್.ಟಿ ಸಾಂಗ್ಲಿಯಾನ ಸೇರಿದಂತೆ ಸಾಕಷ್ಟು ಮಂದಿ ಕ್ರಿಮಿನಲ್ ಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಇವರ ಸಾಲಿನಲ್ಲಿ ಕರ್ನಾಟಕದ ರಿಯಲ್ ಸಿಂಗಂ ಅಂತಾನೇ ಕರೆಸಿಕೊಳ್ಳೋ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಒಬ್ಬರು. ಆದ್ರೆ  ಇಂಥಾ ಒಬ್ಬ ದಕ್ಷ ಅಧಿಕಾರಿ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img