Thursday, December 4, 2025

DCvskkr

ಕುಲ್ದೀಪ್ ಸ್ಪಿನ್ ಮ್ಯಾಜಿಕ್ಗೆ ಕೋಲ್ಕತ್ತಾ ಢಮಾರ್

ಮುಂಬೈ: ಸ್ಪಿನ್ನರ್ ಕುಲ್ದೀಪ್  ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತ್ತಾ ವಿರುದ್ಧ 4 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಪರ ಆರಂಭಿಕರಾಗಿ ಕಣಕ್ಕಿಳಿದ ಆರಾನ್ ಫಿಂಚ್ (3) ಹಾಗೂ ವೆಂಕಟೇಶ್ ಅಯ್ಯರ್ (6) ಉತ್ತಮ ಆರಂಭ ಕೊಡುವಲ್ಲಿ...

ಇಂದು ಗೆಲುವಿಗಾಗಿ  ಡೆಲ್ಲಿ , ಕೋಲ್ಕತ್ತಾ ಫೈಟ್

ಮುಂಬೈ: ಐಪಿಎಲ್‍ನ 41ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆ ಮೈದಾನದಲ್ಲಿ  ನಡೆಯಲಿರುವ ಕದನ ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿದೆ. ಡೆಲ್ಲಿ ತಂಡ ನೋ ಬಾಲ್ ವಿವಾದದಿಂದ ಹೊರ ಬಂದು  ಇದೀಗ ಮತ್ತೊಮ್ಮೆ  ಕೋಲ್ಕತ್ತಾ ತಂಡವನ್ನು ಎದುರಿಸಲಿದೆ. ಮೊನ್ನೆ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ  ಡೆಲ್ಲಿ  15ರನ್‍ಗಳಿಂದ ವಿರೋಚಿತವಾಗಿ ಸೋತಿತ್ತು....

ಕುಲದೀಪ್,ವಾರ್ನರ್ ಆಟಕ್ಕೆ ಥಂಡಾ ಹೊಡೆದ ಕೋಲ್ಕತ್ತಾ

ಮುಂಬೈ: ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಬಲಿಷ್ಠ ಕೋಲ್ಕತ್ತಾ ವಿರುದ್ಧ 44 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಬ್ರಾಬೊರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಮೊದಲ...
- Advertisement -spot_img

Latest News

Health Tips: ತೂಕ ಇಳಿಕೆಗೆ ಸಹಕಾರಿ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ

Health Tips: ಅತಿಯಾದ ತೂಕದಿಂದ ಬಳಲುತ್ತಿದ್ದ ಯುವಕನೊಬ್ಬ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ತೂಕ ಇಳಿಸಿಕೊಂಡ ಘಟನೆ ಬೆಂಗಳೂರಿನ ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ. 38 ವರ್ಷದ ಯುವಕನೊಬ್ಬ 230...
- Advertisement -spot_img