ಮುಂಬೈ:ಮೊಹ್ಸಿನ್ ಖಾನ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್ ಗಳ ರೋಚಕ ಗೆಲುವು ದಾಖಲಿಸಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಲಕ್ನೊ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟಾನ್ ಡಿಕಾಕ್ ಹಾಗೂ ನಾಯಕ ಕೆ.ಎಲ್.ರಾಹುಲ್ ಮೊದಲ...
ಮುಂಬೈ: ಐಪಿಎಲ್ ನ ಸೂಪರ್ ಸಂಡೆಯ 45ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೊ ಸೂಪರ್ ಜೈಂಟ್ಸ್ ಎದುರಿಸಲಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡಗಳ ಕದನ ಕುತೂಹಲ ಕೆರೆಳಿಸಿದೆ. ಎರಡೂ ತಂಡಗಳೂ ಗೆಲುವಿನೊಂದಿಗೆ ಬಂದು ಮುಖಾಮುಖಿಯಾಗುತ್ತಿವೆ.
ಡೆಲ್ಲಿ ತಂಡ 8 ಪಂದ್ಯಗಳಿಂದ 4 ಪಂದ್ಯಗಳನ್ನು ಗೆದ್ದು 4 ಪಂದ್ಯಗಳನ್ನು ಸೋತು 8 ಅಂಕಗಳೊಂದಿಗೆ...
ಮುಂಬೈ:ಕ್ವಿಂಟಾನ್ ಡಿ’ಕಾಕ್ ಆಕರ್ಷಕ ಬ್ಯಾಟಿಂಗ್ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಹಾಗೂ ಡೀವಿಡ್ ವಾರ್ನರ್ ಮೊದಲ ವಿಕೆಟ್‍ಗೆ 67 ರನ್‍ಗಳ ಭರ್ಜರಿ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...