ಮುಂಬೈ:ಮಿಚೆಲ್ ಮಾರ್ಷ್ (89) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ ಡೆಲ್ಲಿ ತಂಡಕ್ಕೆ 161 ರನ್ ಗುರಿ ನೀಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಶ್ರೀಕರ್ ಭರತ್...
ಮುಂಬೈ: ಕೋವಿಡ್ ಭೀತಿ ನಡುವೆಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್‍ನ 34ನೇ ಪಂದ್ಯದಲ್ಲಿ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜಿದ್ದಾಜಿದ್ದನಿಂದ ಕೂಡಿರಲಿದೆ. ಆಸಿಸ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಹಾಗೂ ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಸೋಂಕಿಗೆ ಗುರಿಯಾಗಿರುವುದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕುಗ್ಗಿ...