ಮುಂಬೈ:ಸನ್ ರೈಸರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಸನ್ ರೈಸರ್ಸ್ ಮುಳುಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್.
ವಾರ್ನರ್ ಸನ್ ರೈಸರ್ಸ್ ವಿರುದ್ಧ ಚೆನ್ನಾಗಿ ಆಡಿದ್ದರ ಹಿಂದೆ ಒಂದು ಕಾರಣವಿದೆ. ಡೇವಿಡ್ ವಾರ್ನರ್ ಕಳೆದ ಸೀಸನ್ಗಳಲ್ಲಿ ಸನ್ ರೈಸರ್ಸ್ ಪರ ಆಡಿದ್ದರು. ನಿನ್ನೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಒಂದು...
ಡೇವಿಡ್ ವಾರ್ನರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಸನ್ ರೈಸರ್ಸ್ ವಿರುದ್ಧ 21 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್ ಸಿಂಗ್ ಹಾಗೂ ವೇಗಿ ಭುವನೇಶ್ವರ್ಗೆ ವಿಕೆಟ್ ಒಪ್ಪಿಸಿ ಹೊರ...
ಮುಂಬೈ: ಐಪಿಎಲ್ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ಗೆ ಅಂಕ ಹೆಚ್ಚಿಸಿಕೊಳ್ಳಲು ಈ ಪಂದ್ಯ ಸಹಕಾರಿಯಾಗಲಿದೆ.
ಈ ಋತುವಿನಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ ಮುಖಾಮುಖಿಯಾಗಿಲ್ಲ. ಅಂಕಪಟ್ಟಿಯಲ್ಲಿ ಡೆಲ್ಲಿ ತಂಡ 7ನೇ ಸ್ಥಾನದಲ್ಲಿದ್ದರೆ ಸನ್ ರೈಸರ್ಸ್ ಐದನೆ ಸ್ಥಾನದಲ್ಲಿದೆ....