KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ.
ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್ಆರ್ಟಿಸಿ ಬಸ್ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...
Karwar News: ಸಾವು ಯಾವಾಗ ಬೇಕಾದರೂ, ಯಾರಿಗೆ ಬೇಕಾದರೂ, ಹೇಗೆ ಬೇಕಾದರೂ ಬರಬಹುದು. ಅದೇ ರೀತಿಯ ಎಷ್ಟೋ ಘಟನೆಗಳು ನಡೆದಿದೆ. ಇದೀಗ ಊಟ ಮಾಡುವಾಗ, ಅನ್ನ ಗಂಟಲಲ್ಲಿ ಸಿಕ್ಕಿಹಾಕಿ, ಪ್ರಾಣವೇ ಹೋದ ಘಟನೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದ್ದು, ಬಿಣಗಾ ಮಾಣಸವಾಡ ನಿವಾಸಿ, 38 ವರ್ಷದ ಅಮೀತ್ ಮಾಳಸೇರ್ ಎಂಬಾತ ಮೃತನಾಗಿದ್ದಾನೆ....
Bengaluru: ಶೂ ಧರಿಸುವಾಗ, ಹೆಲ್ಮೆಟ್ ಹಾಕುವಾಗ ನೋಡಿ ಹಾಕಬೇಕು, ಅದರಲ್‌ಲಿ ಏನಾದರೂ ಇರುತ್ತದೆ ಅಂತಾ ನಾವು ನೀವು ಹಲವು ಸುದ್ದಿಗಳನ್ನು ಓದಿರುತ್ತೇವೆ. ಅದರಲ್ಲೂ ಶೂಸ್, ಕ್ರಾಕ್ಸ್ ಅಂಥಾ ಚಪ್ಪಲಿ ಧರಿಸುವಾಗಲಂತೂ, 1 ಬಾರಿ ಚೆಕ್ ಮಾಡಿಯೇ ಧರಿಸಬೇಕು. ಏಕೆಂದರೆ, ಅದರಲ್ಲಿ ಹಾವು, ಚೇಳು ಇರಬಹುದು.
ಇದನ್ನು ಹೇಳಲು ಕಾರಣವೇನೆಂದರೆ, ಬೆಂಗಳೂರಿನ ಆನೇಕಲ್‌ನಲ್ಲಿ ಓರ್ವ ವ್ಯಕ್ತಿ ಕ್ರಾಕ್ಸ್...
ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ ಪ್ರಿಯಕರನಿಂದಲೇ ಅಶ್ವಿನಿ ಸಾವಿಗೆ ಕಾರಣ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಮೃತ ಅಶ್ವಿನಿ, ದೇವರಾಜು–ನಾಗರತ್ನಮ್ಮ ದಂಪತಿಯ ದ್ವಿತೀಯ ಪುತ್ರಿ. ತುಮಕೂರಿನಲ್ಲಿ...
News: ಚಿಕ್ಕನಾಯಕನಹಳ್ಳಿ ತಾಲ್ಲೂಕು, ಕಂದಿಕೆರೆ ಹೋಬಳಿ ತಿಮ್ಮನಹಳ್ಳಿ ವಿದ್ಯುತ್ ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ಸವದತ್ತಿ ಮೂಲದ ಮುತ್ತು (25) ಶನಿವಾರ ದುರ್ಮರಣ ಹೊಂದಿದ್ದಾನೆ. ಮೃತ ವ್ಯಕ್ತಿಗೆ ವಿವಾಹವಾಗಿದ್ದು, 1 ವರ್ಷದ ಮಗುವಿದೆ.
ಕತ್ರಿಕೆಹಾಳ್ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ಲಾಂಪ್ ಕಟ್ಟಾಗಿ ಆಯತಪ್ಪಿ ಸಿಮೆಂಟ್ ರಸ್ತೆಗೆ...
Spiritual: ಹಿಂದೂ ಧರ್ಮದಲ್ಲಿ ಜನಿಸಿದಾಗಿನಿಂದ ಸಾವಿನವರೆಗೂ ಹಲವಾರು ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಇದು ಬರೀ ಪದ್ಧತಿಯಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಕೂಡ ಇದೆ. ಅಂಥ ಪದ್ಧತಿಗಳಲ್ಲಿ ಸಾವಿನ ಬಳಿ ಅಂತ್ಯಸಂಸ್ಕಾರ ಮಾಡುವಾಗ, ಶವ ಸುಡುವಾಗ ಕಪಾಲ ಕ್ರಿಯೆ ನಡೆಯಬೇಕು. ಹಾಗೆ ಕಪಾಲ ಕ್ರಿಯೆ ನಡೆದಾಗಲೇ, ಅಂತ್ಯಸಂಸ್ಕಾರ ಪೂರ್ಣವಾದಿತೆಂದರ್ಥ. ಹಾಗಾದ್ರೆ ಈ ಕಪಾಲ ಕ್ರಿಯೆ ಎಂದರೇನು ಅಂತಾ...
Hubli News: ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65%...
ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಿಮ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷಾ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗ್ತಿದೆ. 20 ವರ್ಷದ ಭರತ್ ಎತ್ತಿನಮನೆ, ಕೊಪ್ಪಳ ಮೂಲದವನು. ಮಿಮ್ಸ್‌ನಲ್ಲಿ ಮೊದಲ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ. ಜುಲೈ 20ರ ಭಾನುವಾರ ಮಧ್ಯರಾತ್ರಿ ಹಾಸ್ಟೆಲ್ ರೂಮಿನ ಫ್ಯಾನಿಗೆ, ನೇಣು ಹಾಕಿಕೊಂಡಿದ್ದಾನೆ. ಬೆಳಗ್ಗೆ ಸ್ನೇಹಿತರು ರೂಮಿಗೆ ಹೋದಾಗ...
ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...
ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ...