ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ.
ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...
ರೇಡಿಯೋ ಜಾಕಿಯಾಗಿ ಕನ್ನಡಿಗರೆಲ್ಲರನ್ನೂ ರಂಜಿಸಿ ಎಲ್ಲರ ಮನೆ ಮಾತಾಗಿದ್ದ RJ ರಚನಾ ಹೃದಯಾಘಾತದಿಂದ (Death from a heart attack) ಸಾವನ್ನಪ್ಪಿದ್ದಾರೆ. ಜೆಪಿ ನಗರದ ಅಪಾರ್ಟ್ಮೆಂಟ್ (Apartment in JP city) ಒಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತ ಆಗಿದ್ದು, ಅಪೋಲೋ ಆಸ್ಪತ್ರೆಗೆ (Apollo Hospital) ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು...