ಹಿಂದಿ ಕಿರುತೆರೆಯ ನಟ ಸಿದ್ದಾಂತ್ ಸೂರ್ಯವಂಶಿಯವರು ಜಿಮ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 46 ವರ್ಷದ ಸಿದ್ದಾಂತ್ ಅವರು ಸಣ್ಣ ವಯಸ್ಸಿನಲ್ಲಿ ಮೃತಪಟ್ಟಿದ್ದು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಅವರ ಮರಣಕ್ಕೆ ಚಿತ್ರರಂಗದವರು ಸೇರಿ ಅನೇಕರು ಸಂತಾಪ ಸೂಚಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ಸಿದ್ದಾಂತ್ ಜಿಮ್ ಮಾಡುತ್ತಿದ್ದಾಗ ಕುಸಿದು...
ಆಕಸ್ಮಿಕವಾಗಿ ತನ್ನ ಬಂದೂಕಿನಿಂದ ಗುಂಡು ಹಾರಿ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ. ಪೊಂಚ್ ಜಿಲ್ಲೆಯ ಗಡಿಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಈಶ್ವರನ್ ಆರ್ (27) ಮೃತಪಟ್ಟಿದ್ದಾರೆ.
ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ
ಪ್ರಸ್ತುತ 37ನೇ ರಾಷ್ಟ್ರೀಯ ರೈಫಲ್ಸ್ ನ ಕರ್ತವ್ಯದ ಮೇಲೆ ನಿಯೋಜನೆಗೊಂಡಿದ್ದ ಯೋಧ, ಅಕಸ್ಮಿಕವಾಗಿ ತಮ್ಮ ರೈಫಲ್ಸ್...
ಬೆಂಗಳೂರು: ಬಹು ಅಂಗಾಂತ ವೈಫಲ್ಯದಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ(80) ವಿಧಿವಶರಾಗಿದ್ದಾರೆ. ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ಕೆಲವು ತಿಂಗಳ ಹಿಂದೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕೊಟ್ಟು ನಂತರ ತುಮಕೂರು...
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಕೃಷ್ಣ ಕುಮಾರ್ ಪಾಂಡೆಯವರು ಮೆರವಣಿಗೆ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಇವರು ಮಹಾರಾಷ್ಟ್ರದ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಕೃಷ್ಣ ಕುಮಾರ್ ಪಾಂಡೆಯವರು ರಾಷ್ಟ್ರಧ್ವಜವನ್ನು ಹಿಡಿದು ಮೆರಣಿಗೆಯಲ್ಲಿ ನಡೆಯುತ್ತಿದ್ದರು, ನಂತರ ಧ್ವಜವನ್ನು ಸಹೋದ್ಯೋಗಿಗೆ ಕೊಟ್ಟು ಅಲ್ಲಿಂದ ಹಿಂದೆ ಸರಿಯುತ್ತಿಂದತೆಯೇ ಕುಸಿದುಬಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋದರು ಅವರು ಬದುಕುಳಿಯಲಿಲ್ಲ ಎಲ್ಲಾ...
ಕೊಪ್ಪಳ: ಹುಲಿಹೈದರ್ ಗುಂಪು ಘರ್ಷಣೆ ವೇಳೆ ಗ್ರಾಮ ತೊರೆದಿದ್ದ ನಾಗರಾಜ (25) ಎಂಬ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಗಾವತಿ ನಗರ ಪೋಲಿಸರು ಸ್ಥಳಕ್ಕ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಘರ್ಷಣೆ ನಂತರ ನಾಗರಾಜ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹರಂ ಹಬ್ಬದ ಮಾರನೇ ದಿನ ಹುಲಿಹೈದರ್ ಗ್ರಾಮದಲ್ಲಿ ವಾಲ್ಮೀಕಿ...
ಸ್ವತಂತ್ರ ಭಾರತದ ನಂತರ ನಡೆದ ಮೊದಲ ಚುನಾವಣೆಯಲ್ಲಿ ವೋಟ್ ಮಾಡಿದ್ದ ಹಿರಿಯ ನಾಗರಿಕ ನಿಧನರಾಗಿದ್ದಾರೆ. ಹಿಮಾಚಲ ಪ್ರದೇಶದ ಕಲ್ಪಾದಲ್ಲರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.106 ವರ್ಷದ ಶ್ಯಾಮ್ ಸರಣ್ ನೇಗಿ ಹಿಮಾಚಲ ಪ್ರದೇಶದ ಕಲ್ಪಾ ಮತಗಟ್ಟೆಯಲ್ಲಿ ಮೊದಲಬಾರಿಗೆ ಮತ ಚಲಾವಣೆ ಮಾಡಿ ಒಟ್ಟು 34 ಬಾರಿ ಮತ ಚಲಾಯಿಸಿದ್ದರು.
ನೇಗಿಯವರು ಸ್ವತಂತ್ರ ಭಾರತದ ಅಕ್ಟೋಬರ್ 23, 1951ರಂದು...
ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಘಟನೆ ನಡೆದಿದೆ. ಬಿಬಿಎಂಪಿ ನೌಕರ ವಿ.ಶ್ರೀಧರ್ ಎಂಬುವವರು ಮೃತವ್ಯಕ್ತಿ.
ಸದ್ಯ ಘಟನಾ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದಿಂದ ಮೈಸೂರು ಬ್ಯಾಂಕ್ ಸರ್ಕಲ್ ಹತ್ತಿರ...
ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ. ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ.
ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...
ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ.
ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...