ಹಾಲಿವುಡ್‌ನ ಸ್ವರ್ಣಯುಗದ ಚಾಂಪಿಯನ್ ಎಂದು ಕರೆಯಲ್ಪಡುವ ಪೀಟರ್ ಬೋಗ್ಡಾನೋವಿಚ್ ಇಂದು ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಲಾಸ್ ಏಂಜಲೀಸ್ ನಲ್ಲಿರುವ ತಮ್ಮ ನಿವಾಸದಲ್ಲಿ ವಯೋಸಹಜ ಸಮಸ್ಯೆಯಿಂದ ಮರಣ ಹೊಂದಿದ್ದಾರೆ. ಎಂದು ಅವರ ಪುತ್ರಿ ಅಂಟೊನಿಯಾ ಬೊಗ್ದನೋವಿಚ್ ತಿಳಿಸಿದ್ದಾರೆ.ಪೀಟರ್ ಬೊಗ್ಡಾನೋವಿಚ್ ಅವರಿಗೆ 82 ರ ವಯಸ್ಸಾಗಿತ್ತು, ಇವರು ಬದುಕಿರುವಾಗ ಇವರ ಸಾಧನೆ ಅಪಾರ,ಇವರು ಆಸ್ಕರ್ ಪ್ರಶಸ್ತಿ...
ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...
www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ.
ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...
www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದ್ರು. ಈಡಿಗ ಸಂಪ್ರದಾಯದoತೆ ಅಂತ್ಯಕ್ರಿಯೆ ನಡೆಯಿತು. ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆತಾಯಿಯಾ ಡಾ. ರಾಜ್ ಕುಮಾರ್ , ಮತ್ತು ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲೇ ಪುನೀತ್ ರ...
www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...
www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...
www.karnatakatv.net: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇಡೀ ರಾಜ್ಯ ಕಣ್ಣೀರ ಕಡಲ್ಲಿ ಮುಳುಗಿದೆ. ಇನ್ನು ತಮ್ಮ ಪ್ರೀತಿಯ ಸಹೋದರನನ್ನ ಕಳೆದುಕೊಂಡ ಶಿವರಾಜ್ ಕುಮಾರ್ ದಿಗ್ಭ್ರಾಂತರಾಗಿದ್ದಾರೆ. ಧೈರ್ಯದಿಂದಿರುವoತೆ ಕಂಡರೂ ಶಿವಣ್ಣ ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ.
ಇನ್ನು ಶಿವಣ್ಣ ಮತ್ತು ಅಪ್ಪು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತು ಸಹೋದರರು ಅಂದ್ರೆ ಹೀಗಿರಬೇಕು ಅಂತ...
www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ.
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...
www.karnatakatv.net: ರಾಯಚೂರು: ನಟ ಪುನೀತ್ ನಿಧನದಿಂದ ತೀವ್ರ ನೋವಿನಲ್ಲಿರೋ ಅಭಿಮಾನಿಗಳು ಹೇಗಾದ್ರೂ ಮಾಡಿ ಕೊನೆಯ ಬಾರಿಗೆ ಅವರನ್ನು ಕಾಣಬೇಕು ಅಂತ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಇನ್ನು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ರಾಯಚೂರಿನ ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನ ಫೋಟೋವನ್ನು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಳ್ಳೋ ಮೂಲಕ ಅಭಿಮಾನ ಮೆರೆದಿದ್ದಾನೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಯುವಕ ಲಿಂಗರಾಜು...