Friday, July 11, 2025

death

ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

www.karnatakatv.net: ಇಂದು ನೆರವೇರಬೇಕಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯನ್ನು ನಾಳೆಗೆ ಮುಂದೂಡಲಾಗಿದೆ. ಪುನೀತ್ ಅಂತಿಮ ದರ್ಶನಕ್ಕಾಗಿ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಇನ್ನು ಪುನೀತ್ ಪುತ್ರಿ ದ್ರಿತಿ ಬೆಂಗಳೂರಿಗೆ ಆಗಮಿಸಲು ಸ್ವಲ್ಪ ತಡವಾಗಬಹುದು ಇದರಿಂದ...

ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಕರುನಾಡಷ್ಟೇ ಅಲ್ಲ, ದೇಶದ ಗಣ್ಯಾತಿಗಣ್ಯರು ಕಂಬನಿಗರೆದಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಅಪ್ಪು ಅಭಿಮಾನಿಯೊಬ್ಬರು ಪುನೀತ್ ನಟನೆಯ ಚಿತ್ರದ ಹಾಡುಗಳನ್ನು ಹಾಡೋ ಮೂಲಕ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಪಾಕಿಸ್ತಾನದ ಲಾಹೋರ್ ಮೂಲದ...

ಬೆಂಗಳೂರಲ್ಲಿ ಪೊಲೀಸರ ಹದ್ದಿನ ಕಣ್ಣು..!

www.karnatakatv.net: ಇನ್ನೊಂದು ದಿನ ಕಳೆದರೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಳೆಕಟ್ಟಬೇಕಿತ್ತು. ಆದ್ರೆ ಅದರ ಮುನ್ನವೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದಾಗಿ ಇಡೀ ಕರುನಾಡಿನಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯದ ನಾನಾ ಮೂಲೆಗಳಿಂದ ಅಗಲಿದ ನಟನನ್ನು ಕಾಣಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿದ್ದಾರೆ. ನೆಚ್ಚಿನ ನಟ ಸಾವಿನಿಂದ ತೀವ್ರ ಬೇಸರಗೊಂಡಿರುವ...

ನನಸಾಗಲಿಲ್ಲ ಪುನೀತ್ ಕನಸು..!

www.karnatakatv.net: ತಾವು ಹುಟ್ಟಿದ 9ನೇ ತಿಂಗಳಲ್ಲಿಯೇ ಚಿತ್ರರಂಗ ಪ್ರವೇಶಿಸಿದ್ದ ನಟ ಪುನೀತ್ ರಾಜ್ ಕುಮಾರ್ 49 ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಪೈಕಿ 29 ಸಿನಿಮಾಗಳಲ್ಲಿ ನಾಯಕ ನಟನಾಗಿ ಮಿಂಚಿದ್ದಾರೆ. ತಮ್ಮ ನಟನೆ, ಡ್ಯಾನ್ಸ್ ಶೈಲಿ, ವಿನಯತೆಯಿಂದ ಕರುನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ ಅಪ್ಪು ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹೊಸ ಪ್ರತಿಭೆಗಳನ್ನು ಹುರಿದುಂಬಿಸುತ್ತಿದ್ರು. ಹೊಸಬರ ಸಿನಿಮಾಗಳಿಗೆ ಮೊದಲಿನಿಂದಲೂ...

ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೀಡಾಗಿ ನಿಧನರಾದ ಸುದ್ದಿ ತಿಳಿದು ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ನಟನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರ ಅಂತಿಮ ದರ್ಶನ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ. ಮೇರು ನಟ, ತಮ್ಮ ತಂದೆ ಡಾ. ರಾಜ್ ಕುಮಾರ್ ರವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಾಯಾಘಾತಕ್ಕೊಳಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ಇಹ ಲೋಕ ತ್ಯಜಿಸಿದ್ದಾರೆ. ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ಆಸ್ಪತ್ರೆಯತ್ತ ರಂಪಾಟ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಪತ್ನಿ....

ರಷ್ಯಾದಲ್ಲಿ ಒಂದೇ ದಿನ ಸಾವಿರ ಬಲಿ…!

www.karnatakatv.net: ವಿಶ್ವಾದ್ಯಂತ ಮನುಕುಲವನ್ನು ಕಾಡುತ್ತಿರೋ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಇದೇ ಮೊದಲ ಬಾರಿಗೆ ರಷ್ಯಾದಲ್ಲಿಂದು ಒಂದೇ ದಿನ ಒಂದು ಸಾವಿರ ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಷ್ಯಾದಲ್ಲಿ ಲಸಿಕಾ ಅಭಿಯಾನ ಚಾಲ್ತಿಯಲ್ಲಿರೋ ಹೊರತಾಗಿಯೂ ಸಾವಿನ ಸಂಖ್ಯೆ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಈ ವರೆಗೂ ರಷ್ಯಾದಲ್ಲಿ ಕೇವಲ 31ರಷ್ಟು ಮಂದಿಗೆ ಮಾತ್ರ ಸಂಪೂರ್ಣ ಲಸಿಕೆ...

ಬಾಂಬ್ ದಾಳಿಗೆ 6 ಮಂದಿ ಸಾವು..!

www.karnatakatv.net: ಏಡೆನ್ ನಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನೇ ಗುರುಯಾಗಿಸಿ ಬಾಂಬ್ ದಾಳಿ ನಡೆಸಿದ್ದಾರೆ. ಹೌದು.. ಯೆಮೆನ್ ನ ದಕ್ಷಿಣ ನಗರವಾದ ಏಡೆನ್ ನಲ್ಲಿ ಕಾರು ಬಾಂಬ್ ದಾಳಿ ನಡೆದಿದೆ. ಇದರಲ್ಲಿ 6 ಮಂದಿ ಮೃತಪಟ್ಟಿದ್ದು,7 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯವು ತಿಳಿಸಿದೆ. ಈ ದಾಳಿಯಿಂದ ಗವರ್ನರ್ ಅಹ್ಮದ್ ಲಾಮ್ಲಾಸ್ ಮತ್ತು ಕೃಷಿ ಸಚಿವ...

ಅಮೆರಿಕಾದಲ್ಲಿ 7ಲಕ್ಷ ದಾಟಿದ ಸಾವಿನ ಸಂಖ್ಯೆ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಅಮೆರಿಕಾದಲ್ಲಿ ಸಾವಿನ ಸಂಖ್ಯೆ 7 ಲಕ್ಷ ದಾಡಿದ್ದು, ಡೆಲ್ಟಾ ತಳಿ ಪ್ರಕರಣ ಮಾತ್ರ ಇಳಿಮುಖವಾಗಿದೆ. ಕೊರೊನಾ ಸೋಂಕಿನಿಂದ ಸಾವಿಗಿಡಾದ ಸಂಖ್ಯೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದ ಪ್ರಮುಖರು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮುಖಂಡರಲ್ಲಿ ಬೇಸರ ಮೂಡಿಸಿದೆ. ‘ ಕೋವಿಡ್ ನಿಂದ ರೋಗಿಗಳನ್ನು ಕಳೆದುಕೊಳ್ಳುವ ಸ್ಥಿತಿ ಬರಬಾರದು’ ಎಂದು ...

ನೀನಾಸಂ ಸತೀಶ್ ಗೆ ಮಾತೃವಿಯೋಗ..!

www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಾಯಕ ನೀನಾಸಂ  ಸತೀಶ್ ಅವರ ತಾಯಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಗೆಳೆಯ ಸಂಚಾರಿ ವಿಜಯ  ಅವರ ಸಾವಿನ ನೋವು ಮಾಸುವ ಮುನ್ನವೇ ಈಗ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ ಸತೀಶ್ ನೀನಾಸಂ. ಬಹುದಿನಗಳಿಂದ ಅನಾರೋಗ್ಯದಿಂದ ಬಳುಲುತ್ತಿದ್ದ ಚಿಕ್ಕ ತಾಯಮ್ಮ  ಅವರಿಗೆ 80 ವರ್ಷವಾಗಿತ್ತು. ಆರ್ ಆರ್ ನಗರದಲ್ಲಿ ಇರುವ ತಮ್ಮ...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img